ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT

Parameshwar

ADVERTISEMENT

ಬಾಬಾಬುಡನ್ ಗಿರಿ: ಸಂಪುಟ ಉಪ ಸಮಿತಿ ರಚನೆ

ಚಿಕ್ಕಮಗಳೂರು ಜಿಲ್ಲೆಯ ಇನಾಂ ದತ್ತಾತ್ರೇಯ ಪೀಠದ ಶ್ರೀ ಗುರುದತ್ತಾತ್ರೇಯ ಬಾಬಾ ಬುಡನ್‌ ಸ್ವಾಮಿ ದರ್ಗಾದ ಸಂಸ್ಥೆಗೆ ಸಂಬಂಧಿಸಿದಂತೆ ಸಯ್ಯದ್‌ ಗೌಸ್‌ ಮೊಹಿಯುದ್ದೀನ್‌ ಶಾಖಾದ್ರಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ
Last Updated 17 ಜನವರಿ 2024, 16:10 IST
ಬಾಬಾಬುಡನ್ ಗಿರಿ: ಸಂಪುಟ ಉಪ ಸಮಿತಿ ರಚನೆ

2 ವರ್ಷದೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ: ಜಿ. ಪರಮೇಶ್ವರ

‘ಎತ್ತಿನಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ. ಹೀಗಾಗಿ ಯೋಜನೆ ಸ್ಥಗಿತಗೊಂಡಿತ್ತು. ನಮ್ಮ ಸರ್ಕಾರ ಅನುದಾನ ನೀಡಿ ಯೋಜನೆಯನ್ನು ಮತ್ತೆ ಆರಂಭಿಸಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
Last Updated 18 ಡಿಸೆಂಬರ್ 2023, 8:54 IST
2 ವರ್ಷದೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ: ಜಿ. ಪರಮೇಶ್ವರ

ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಬಯಲಾದರೆ 10 ಲಕ್ಷ ದಂಡ, 5 ವರ್ಷ ಜೈಲು: ಪರಮೇಶ್ವರ

ಪಿಎಸ್‌ಐ ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಮರು ಪರೀಕ್ಷೆ ಕುರಿತು ಸದನದಲ್ಲಿ ಪ್ರಸ್ತಾಪಿಸಿದ ಗೃಹ ಸಚಿವ ಪರಮೇಶ್ವರ. ಒಂದು ವೇಳೆ ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಸಾಬೀತಾದರೆ 10 ಲಕ್ಷ ದಂಡ ಹಾಗೂ 5 ವರ್ಷ ಜೈಲು ಶಿಕ್ಷೆ ನೀಡುವ ಮೂಲಕ ಕಠಿಣ ಶಿಕ್ಷೆ ನೀಡಲಾಗುತ್ತೆ ಎಂದರು.
Last Updated 13 ಡಿಸೆಂಬರ್ 2023, 11:51 IST
ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಬಯಲಾದರೆ 10 ಲಕ್ಷ ದಂಡ, 5 ವರ್ಷ ಜೈಲು: ಪರಮೇಶ್ವರ

ಕೆಇಎ ಅಕ್ರಮ: ಆರ್.ಡಿ.ಪಾಟೀಲನನ್ನು ಬಿಡುವ ಪ್ರಶ್ನೆಯೇ ಇಲ್ಲ- ಸಚಿವ ಪರಮೇಶ್ವರ

‘ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲನನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ. ಬಿಜೆಪಿಯವರಿಗೆ ಕಾಮಾಲೆ ಕಣ್ಣು ಇರುವುದರಿಂದ, ಅವರಿಗೆ ಕಾಣುವುದೆಲ್ಲ ಹಳದಿಯೇ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಕಿಡಿಕಾರಿದರು.
Last Updated 9 ನವೆಂಬರ್ 2023, 15:32 IST
ಕೆಇಎ ಅಕ್ರಮ: ಆರ್.ಡಿ.ಪಾಟೀಲನನ್ನು ಬಿಡುವ ಪ್ರಶ್ನೆಯೇ ಇಲ್ಲ- ಸಚಿವ ಪರಮೇಶ್ವರ

ಲಿಂಗಾಯತ ನೌಕರರಿಗೆ ಅನ್ಯಾಯವಾಗಿದ್ದರೆ ಪರಿಶೀಲನೆ: ಗೃಹ ಸಚಿವ ಜಿ.ಪರಮೇಶ್ವರ

ಲಿಂಗಾಯತ ಸಮುದಾಯದ ನೌಕರರಿಗೆ ಸರ್ಕಾರದಲ್ಲಿ ಮನ್ನಣೆ ಸಿಗದಿರುವ ಆರೋಪದ ಬಗ್ಗೆ ಪರಿಶೀಲಿಸಿ, ಸರಿಪಡಿಸಿಕೊಳ್ಳುವ ಕೆಲಸ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
Last Updated 30 ಸೆಪ್ಟೆಂಬರ್ 2023, 8:32 IST
ಲಿಂಗಾಯತ ನೌಕರರಿಗೆ ಅನ್ಯಾಯವಾಗಿದ್ದರೆ ಪರಿಶೀಲನೆ: ಗೃಹ ಸಚಿವ ಜಿ.ಪರಮೇಶ್ವರ

ಹಳೇ ಹುಬ್ಬಳ್ಳಿ ಠಾಣೆಗೆ ಗೃಹ ಸಚಿವ ದಿಢೀರ್‌ ಭೇಟಿ

ಹುಬ್ಬಳ್ಳಿ: ನಗರದ ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಗೆ ಗೃಹಸಚಿವ ಡಾ.ಜಿ.ಪರಮೇಶ್ವರ ಶುಕ್ರವಾರ ಸಂಜೆ ದಿಢೀರ್‌ ಭೇಟಿ ನೀಡಿ ಅಧಿಕಾರಿಗಳ ಮತ್ತು ಸಿಬ್ಬಂದಿಯ ಕಾರ್ಯಪಾಲನೆ, ವಿವಿಧ ದಾಖಲಾತಿಗಳನ್ನು ಪರಿಶೀಲಿಸಿದರು.
Last Updated 8 ಸೆಪ್ಟೆಂಬರ್ 2023, 17:08 IST
ಹಳೇ ಹುಬ್ಬಳ್ಳಿ ಠಾಣೆಗೆ ಗೃಹ ಸಚಿವ ದಿಢೀರ್‌ ಭೇಟಿ

15ಕ್ಕೆ ತೋವಿನಕೆರೆಯಲ್ಲಿ ಜನಸಂಪರ್ಕ ಸಭೆ

ಕೊರಟಗೆರೆ: ಗೃಹ ಸಚಿವ ಜಿ.ಪರಮೇಶ್ವರ ನೇತೃತ್ವದಲ್ಲಿ ಸೆ. 15ರಂದು ಚನ್ನರಾಯನದುರ್ಗಾ ಹೋಬಳಿ ವ್ಯಾಪ್ತಿಯ ಜನಸಂಪರ್ಕ ಸಭೆಯನ್ನು ತಾಲ್ಲೂಕಿನ ತೋವಿನಕೆರೆಯಲ್ಲಿ ಆಯೋಜಿಸಲಾಗಿದೆ ಎಂದು ತಹಶೀಲ್ದಾರ್ ಮುನಿಶಾಮಿರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Last Updated 7 ಸೆಪ್ಟೆಂಬರ್ 2023, 13:29 IST
15ಕ್ಕೆ ತೋವಿನಕೆರೆಯಲ್ಲಿ ಜನಸಂಪರ್ಕ ಸಭೆ
ADVERTISEMENT

ಕೆಎಸ್‌ಆರ್‌ಟಿಸಿ ಚಾಲಕನ ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ಕಾರಣ: ಗೃಹ ಸಚಿವ

‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ನಾಗಮಂಗಲ ಘಟಕದ ಚಾಲಕ ಕಂ ನಿರ್ವಾಹಕ ಎಚ್‌.ಆರ್‌. ಜಗದೀಶ್‌ ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ವಿಷಯಗಳೇ ಕಾರಣ ಎಂಬುದು ಸಿಐಡಿ ತನಿಖೆಯಲ್ಲಿ ದೃಢಪಟ್ಟಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.
Last Updated 20 ಜುಲೈ 2023, 21:01 IST
ಕೆಎಸ್‌ಆರ್‌ಟಿಸಿ ಚಾಲಕನ ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ಕಾರಣ: ಗೃಹ ಸಚಿವ

ಸುಳ್ಳುಸುದ್ದಿ ತಡೆಗೆ ಕಠಿಣ ಕಾನೂನು: ಪರಮೇಶ್ವರ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹರಡುವುದನ್ನು ತಡೆಯಲು, ಸೃಷ್ಟಿಸಿದವರಿಗೆ ಶಿಕ್ಷೆ ವಿಧಿಸಲು ಕಠಿಣ ಕಾನೂನು ರೂಪಿಸುವ ಚಿಂತನೆ ನಡೆದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
Last Updated 27 ಜೂನ್ 2023, 19:03 IST
ಸುಳ್ಳುಸುದ್ದಿ ತಡೆಗೆ ಕಠಿಣ ಕಾನೂನು: ಪರಮೇಶ್ವರ

ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಕೊಡಲು ಛತ್ತೀಸಗಢ ಒಪ್ಪಿದೆ: ಪರಮೇಶ್ವರ

ಅನ್ನ ಭಾಗ್ಯ ಯೋಜನೆಗೆ ಬೇಕಾದ 1.50 ಲಕ್ಷ ಟನ್ ಅಕ್ಕಿ ಕೊಡಲು ಛತ್ತೀಸಗಢ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
Last Updated 19 ಜೂನ್ 2023, 10:26 IST
ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಕೊಡಲು ಛತ್ತೀಸಗಢ ಒಪ್ಪಿದೆ: ಪರಮೇಶ್ವರ
ADVERTISEMENT
ADVERTISEMENT
ADVERTISEMENT