ತುರುಬಿನ ಮಾತನಾಡಿ ಈಶ್ವರಪ್ಪ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ-ಪರಮೇಶ್ವರನಾಯ್ಕ
ಸಚಿವ ಕೆ.ಎಸ್. ಈಶ್ವರಪ್ಪ ಅವರು ಕಾಂಗ್ರೆಸ್ ಅನ್ನು ಮುದುಕಿಯ ತುರುಬಿಗೆ ಹೋಲಿಸಿ ಹೇಳಿಕೆ ನೀಡುವ ಮೂಲಕ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಹೇಳಿದ್ದಾರೆ.Last Updated 25 ಅಕ್ಟೋಬರ್ 2019, 13:05 IST