ಪರೀಕ್ಷಾ ಪೇ ಚರ್ಚಾ| ಪರೀಕ್ಷೆಯನ್ನು ಸವಾಲಾಗಿ ಸ್ವೀಕರಿಸಿ: ವಿದ್ಯಾರ್ಥಿಗಳಿಗೆ ಮೋದಿ
‘ಜ್ಞಾನ ಮತ್ತು ಪರೀಕ್ಷೆಗಳು ಎರಡು ವಿಭಿನ್ನ ವಿಷಯಗಳು. ಜೀವನದಲ್ಲಿ ಪರೀಕ್ಷೆಯೇ ಎಲ್ಲ ಅಲ್ಲ; ಅದೇ ಅಂತ್ಯವಲ್ಲ. ಪರೀಕ್ಷೆಯನ್ನು ಒಂದು ಸವಾಲಾಗಿ ಸ್ವೀಕರಿಸಿ. ಸಮಯವನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ ಜೀವನವನ್ನು ಉತ್ತಮಪಡಿಸಿಕೊಳ್ಳಿ,Last Updated 10 ಫೆಬ್ರುವರಿ 2025, 14:36 IST