ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Parents Meeting

ADVERTISEMENT

ಕಾಟಿಪಳ್ಳ: ಪೋಷಕರ ಸಭೆಯಲ್ಲಿ ವ್ಯಕ್ತಿಯಿಂದ ಶಿಕ್ಷಕಿಗೆ ಹಲ್ಲೆ

ಕಾಟಿಪಳ್ಳ ಎರಡನೇ ಬ್ಲಾಕ್ ಶಂಶುದ್ದೀನ್ ವೃತ್ತದ ಬಳಿಯ ನೂರ್ ಹುದಾ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯುತ್ತಿದ್ದಾಗ ವ್ಯಕ್ತಿಯೊಬ್ಬ ಶಿಕ್ಷಕಿ ಮೇಲೆ ಶುಕ್ರವಾರ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ಶಿಕ್ಷಕಿ ಇಲ್ಲಿನ ಪದ್ಮಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
Last Updated 5 ನವೆಂಬರ್ 2022, 19:45 IST
ಕಾಟಿಪಳ್ಳ: ಪೋಷಕರ ಸಭೆಯಲ್ಲಿ ವ್ಯಕ್ತಿಯಿಂದ ಶಿಕ್ಷಕಿಗೆ ಹಲ್ಲೆ

ಹೀಗಿರಲಿ ಪೋಷಕರ ಸಭೆ...

ಪೋಷಕರು–ಶಿಕ್ಷರ ಸಭೆ, ದೂರುಗಳಿಗಷ್ಟೇ ಸೀಮಿತವಾಗದೇ ಮಗುವಿನ ಸಮಗ್ರ ಕಲಿಕಾ ಪ್ರಕ್ರಿಯೆ ವಿಶ್ಲೇಷಿಸುವ ಹಾಗೂ ಮಗುವಿನ ಮಾನಸಿಕ ಬೆಳವಣಿಗೆ ಕುರಿತು ಚರ್ಚಿಸುವ ವೇದಿಕೆಯಾಗಬೇಕು. ಸಮಸ್ಯೆಗಳಿಗೆ ಪರಿಹಾರ ನೀಡುವ, ತಪ್ಪುಗಳನ್ನು ಸರಿಪಡಿಸಿಕೊಳ್ಳುವ ತಾಣವಾಗಬೇಕು.
Last Updated 2 ಅಕ್ಟೋಬರ್ 2022, 19:30 IST
ಹೀಗಿರಲಿ ಪೋಷಕರ ಸಭೆ...

ಪೋಷಕರ ಸಭೆ: ಪಾಲಕರಿಗೆ ಕಿವಿಮಾತು

ಇತ್ತೀಚೆಗೆ ಎಲ್ಲ ಶಾಲೆಗಳಲ್ಲೂ ತಿಂಗಳಿಗೊಮ್ಮೆ ಪೋಷಕರ ಸಭೆಯನ್ನು ನಡೆಸುವ ಪರಿಪಾಠ ಶುರುವಾಗಿದೆ. ಆದರೆ ಪೋಷಕರ ಸಭೆಯ ನಡಾವಳಿ ಮತ್ತು ಅದರಲ್ಲಿ ಭಾಗವಹಿಸುವಿಕೆ ಯಾಂತ್ರಿಕವಾಗುತ್ತಿದೆ. ಈ ಸಭೆಗಳನ್ನು ಮಕ್ಕಳ ಭಿವಿಷ್ಯ ನಿರ್ಮಾಣಕ್ಕೆ ಪೂರಕವಾಗಿ ಹೇಗೆ ಉಪಯೋಗಿಸಿಕೊಳ್ಳಬಹುದು ಎನ್ನುವುದನ್ನು ಈ ಲೇಖನ ತಿಳಿಸಿಕೊಡುತ್ತದೆ.
Last Updated 21 ಅಕ್ಟೋಬರ್ 2018, 19:30 IST
ಪೋಷಕರ ಸಭೆ: ಪಾಲಕರಿಗೆ ಕಿವಿಮಾತು
ADVERTISEMENT
ADVERTISEMENT
ADVERTISEMENT
ADVERTISEMENT