Video: ಪ್ರಧಾನಿ ಮೋದಿ ಭೇಟಿ ಮಾಡಿದ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಪದಕ ವಿಜೇತರು
ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಿಸ್ ಕ್ರೀಡಾಕೂಟದಲ್ಲಿ ದಾಖಲೆಯ 29 ಪದಕಗಳನ್ನು ಗೆದ್ದ ಭಾರತದ ಪ್ಯಾರಾಲಿಂಪಿಯನ್‌ಗಳನ್ನು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ಭೇಟಿಯಾಗಿದ್ದಾರೆ.Last Updated 12 ಸೆಪ್ಟೆಂಬರ್ 2024, 11:15 IST