ಸಂಸತ್ತಿನಲ್ಲಿ ಮಾತನಾಡಬೇಕಾದ ಸಮಯದಲ್ಲಿ ರಾಹುಲ್ ವಿಯೆಟ್ನಾಂನಲ್ಲಿದ್ದರು: ಅಮಿತ್ ಶಾ
ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನಿರಾಕರಿಸಲಾಗುತ್ತಿದೆ ಎಂದು ಹೇಳಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದು, ಲೋಕಸಭೆಯಲ್ಲಿ ಮಾತನಾಡಲು ನಿಗದಿಪಡಿಸಿದ ಸಮಯದಲ್ಲಿ ವಿರೋಧ ಪಕ್ಷದ ನಾಯಕರು ವಿಯೆಟ್ನಾಂನಲ್ಲಿದ್ದರು ಎಂದು ಹೇಳಿದ್ದಾರೆ.Last Updated 29 ಮಾರ್ಚ್ 2025, 2:21 IST