ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Parliamentary Meeting

ADVERTISEMENT

ವಿರೋಧ ಪಕ್ಷಗಳನ್ನು ಗುರಿಯಾಗಿಸಲು ಕೇಂದ್ರ ತನಿಖಾ ಸಂಸ್ಥೆಗಳ ಬಳಕೆ: ಸೋನಿಯಾ ಗಾಂಧಿ

ಬಿಜೆಪಿ ವಿಭಜಿಸುವ ರಾಜಕಾರಣ ಮಾಡುತ್ತಿದೆ ಮತ್ತು ವಿರೋಧ ಪಕ್ಷಗಳನ್ನು ಗುರಿಯಾಗಿಸಲು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಆರೋಪಿಸಿದ್ದಾರೆ.
Last Updated 5 ಏಪ್ರಿಲ್ 2022, 7:31 IST
ವಿರೋಧ ಪಕ್ಷಗಳನ್ನು ಗುರಿಯಾಗಿಸಲು ಕೇಂದ್ರ ತನಿಖಾ ಸಂಸ್ಥೆಗಳ ಬಳಕೆ: ಸೋನಿಯಾ ಗಾಂಧಿ

ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಮಂಗಳವಾರ ಕಾಂಗ್ರೆಸ್‌ ಸಂಸ­ದೀಯ ಪಕ್ಷದ (ಸಿಪಿಪಿ) ಸಭೆ ನಡೆಯಿತು. ಈ ವೇಳೆ ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು ಸಂಸತ್ತಿನ ಉಭಯ ಸದನಗಳಲ್ಲಿ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಿದರು.
Last Updated 5 ಏಪ್ರಿಲ್ 2022, 5:52 IST
ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ

ಸಂಸದೀಯ ಸಮಿತಿ ಸಭೆಗಳಲ್ಲೂ ಕನ್ನಡ

ಈಡೇರಿತು ಕನ್ನಡದ ಸಂಸದರ ಬೇಡಿಕೆ:
Last Updated 19 ನವೆಂಬರ್ 2019, 19:46 IST
fallback

ಬಿಜೆಪಿ ಸಂಸದೀಯ ಪಕ್ಷದ ಸಭೆ ನಾಳೆ

ಬಿಜೆಪಿ ಸಂಸದೀಯ ಪಕ್ಷದ ಸಭೆ ಜುಲೈ 2ರಂದು ನಡೆಯಲಿದೆ. ಸಂಸತ್ತಿನ ಅಧಿವೇಶನದ ಸಂದರ್ಭದಲ್ಲಿ ಪ್ರಥಮ ಬಾರಿಗೆ ನಡೆಯುತ್ತಿರುವ ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಸುಮಾರು 380 ಸಂಸದರಿಗೆ ಅವರ ಜವಾಬ್ದಾರಿ, ಜಾರಿಗೊಳಿಸಬೇಕಾದ ಕಾರ್ಯಸೂಚಿಯನ್ನು ವಿವರಿಸುವ ಸಂಭವವಿದೆ.
Last Updated 30 ಜೂನ್ 2019, 19:34 IST
ಬಿಜೆಪಿ ಸಂಸದೀಯ ಪಕ್ಷದ ಸಭೆ ನಾಳೆ
ADVERTISEMENT
ADVERTISEMENT
ADVERTISEMENT
ADVERTISEMENT