ಸಲೇಂಗೆ 2 ದಿನ ಪೆರೋಲ್ ನೀಡಬಹುದು: ಬಾಂಬೆ ಹೈಕೋರ್ಟ್‌ಗೆ ಮಹಾರಾಷ್ಟ್ರ ಸರ್ಕಾರ
Gangster Abu Salem:1993ರ ಮುಂಬೈ ಸರಣಿ ಸ್ಫೋಟ ಪ್ರಕರಣದ ಅಪರಾಧಿ ಗ್ಯಾಂಗ್‌ಸ್ಟರ್ ಅಬು ಸಲೇಂಗೆ ಪೊಲೀಸರ ಬೆಂಗಾವಲಿನೊಂದಿಗೆ ಕೇವಲ ಎರಡು ದಿನಗಳ ತುರ್ತು ಪೆರೋಲ್ ನೀಡಬಹುದು ಎಂದು ಮಹಾರಾಷ್ಟ್ರ ಸರ್ಕಾರ ಬಾಂಬೆ ಹೈಕೋರ್ಟ್‌ಗೆ ಮಂಗಳವಾರ ತಿಳಿಸಿದೆ. Last Updated 13 ಜನವರಿ 2026, 14:37 IST