ಸೋಮವಾರ, 18 ಆಗಸ್ಟ್ 2025
×
ADVERTISEMENT

ParveshVerma

ADVERTISEMENT

ಪರ್ವೇಶ್‌ ವರ್ಮಾ ಆಯ್ಕೆ ಪ್ರಶ್ನಿಸಿ ಅರ್ಜಿ: ದೆಹಲಿ ಹೈಕೋರ್ಟ್ ನೋಟಿಸ್‌

2025ರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ನವದೆಹಲಿ ಕ್ಷೇತ್ರದಿಂದ ಪರ್ವೇಶ್‌ ವರ್ಮಾ ಅವರ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಬುಧವಾರ ನೋಟಿಸ್‌ ಜಾರಿ ಮಾಡಿದೆ.
Last Updated 26 ಮಾರ್ಚ್ 2025, 9:38 IST
ಪರ್ವೇಶ್‌ ವರ್ಮಾ ಆಯ್ಕೆ ಪ್ರಶ್ನಿಸಿ ಅರ್ಜಿ: ದೆಹಲಿ ಹೈಕೋರ್ಟ್ ನೋಟಿಸ್‌

ಯಮುನಾ ನದಿಯಿಂದ 1,300 ಟನ್‌ ತ್ಯಾಜ್ಯ ಹೊರಕ್ಕೆ: ಸಚಿವ ಪರ್ವೇಶ್‌ ವರ್ಮಾ

ಕಳೆದ ಹತ್ತು ದಿನಗಳಲ್ಲಿ ಯಮುನಾ ನದಿ ಒಡಲಿನಿಂದ 1,300 ಟನ್‌ ತ್ಯಾಜ್ಯವನ್ನು ಹೊರ ತೆಗೆಯಲಾಗಿದೆ ಎಂದು ನೀರಾವರಿ ಹಾಗೂ ನೆರೆ ನಿಯಂತ್ರಣ ಸಚಿವ ಪರ್ವೇಶ್‌ ವರ್ಮ ತಿಳಿಸಿದ್ದಾರೆ.
Last Updated 5 ಮಾರ್ಚ್ 2025, 7:31 IST
ಯಮುನಾ ನದಿಯಿಂದ 1,300 ಟನ್‌ ತ್ಯಾಜ್ಯ ಹೊರಕ್ಕೆ: ಸಚಿವ ಪರ್ವೇಶ್‌ ವರ್ಮಾ

ದೆಹಲಿ ವಿಧಾನಸಭೆ ಸದಸ್ಯರಾಗಿ ಸಿಎಂ ರೇಖಾ ಗುಪ್ತಾ ಸೇರಿ ಸಚಿವರ ಪ್ರಮಾಣ ವಚನ

ದೆಹಲಿ ವಿಧಾನಸಭೆ ಅಧಿವೇಶನ ಇಂದಿನಿಂದ (ಸೋಮವಾರ) ಆರಂಭವಾಗಿದ್ದು, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಸಂಪುಟ ಸಚಿವರು ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Last Updated 24 ಫೆಬ್ರುವರಿ 2025, 7:36 IST
ದೆಹಲಿ ವಿಧಾನಸಭೆ ಸದಸ್ಯರಾಗಿ ಸಿಎಂ ರೇಖಾ ಗುಪ್ತಾ ಸೇರಿ ಸಚಿವರ ಪ್ರಮಾಣ ವಚನ

ದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಅರವಿಂದರ್ ಸಿಂಗ್ ಲವ್ಲಿ ನೇಮಕ

ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ ವಿ.ಕೆ. ಸಕ್ಸೇನಾ ಅವರು ಬಿಜೆಪಿ ಶಾಸಕ ಅರವಿಂದರ್ ಸಿಂಗ್ ಲವ್ಲಿ ಅವರನ್ನು ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿದ್ದಾರೆ.
Last Updated 22 ಫೆಬ್ರುವರಿ 2025, 13:06 IST
ದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಅರವಿಂದರ್ ಸಿಂಗ್ ಲವ್ಲಿ ನೇಮಕ

ದೆಹಲಿ ಸಿಎಂ ರೇಖಾ ಗುಪ್ತಾ ಸೇರಿ ಐವರು ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ!

ದೆಹಲಿಯ ನೂತನ ಸಂಪುಟಕ್ಕೆ ಸೇರ್ಪಡೆಗೊಂಡಿರುವ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿ ಏಳು ಸಚಿವರ ಪೈಕಿ ಐವರು ಸಚಿವರು ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದಾರೆ ಎಂದು ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ (ಎಡಿಆರ್‌) ತಿಳಿಸಿದೆ.
Last Updated 20 ಫೆಬ್ರುವರಿ 2025, 12:15 IST
ದೆಹಲಿ ಸಿಎಂ ರೇಖಾ ಗುಪ್ತಾ ಸೇರಿ ಐವರು ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ!

ನಾನು BJPಯ ಶಿಸ್ತಿನ ಕಾರ್ಯಕರ್ತ, ಜವಾಬ್ದಾರಿ ನಿಭಾಯಿಸುತ್ತೇನೆ: ಪರ್ವೇಶ್ ವರ್ಮಾ

ನಾನು ಬಿಜೆಪಿಯ ಅತ್ಯಂತ ಶಿಸ್ತಿನ ಕಾರ್ಯಕರ್ತನಾಗಿದ್ದು, ಪಕ್ಷ ವಹಿಸುವ ಜವಾಬ್ದಾರಿ ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ ಎಂದು ದೆಹಲಿ ಬಿಜೆಪಿ ಶಾಸಕ ಪರ್ವೇಶ್ ವರ್ಮಾ ಹೇಳಿದ್ದಾರೆ.
Last Updated 20 ಫೆಬ್ರುವರಿ 2025, 11:07 IST
ನಾನು BJPಯ ಶಿಸ್ತಿನ ಕಾರ್ಯಕರ್ತ, ಜವಾಬ್ದಾರಿ ನಿಭಾಯಿಸುತ್ತೇನೆ: ಪರ್ವೇಶ್ ವರ್ಮಾ

ಯಮುನಾ ನದಿ ಸ್ವಚ್ಛತೆಗೆ ಗರಿಷ್ಠ ಆದ್ಯತೆ: ಪರ್ವೇಶ್‌ ವರ್ಮಾ

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರನ್ನೇ ಸೋಲಿಸುವ ಮೂಲಕ ಬಿಜೆಪಿಯ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ನಾಯಕ ಪರ್ವೇಶ್‌ ವರ್ಮಾ, ಯಮುನಾ ನದಿ ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡುವುದಾಗಿ ಇಂದು (ಭಾನುವಾರ) ಹೇಳಿದ್ದಾರೆ.
Last Updated 9 ಫೆಬ್ರುವರಿ 2025, 6:57 IST
ಯಮುನಾ ನದಿ ಸ್ವಚ್ಛತೆಗೆ ಗರಿಷ್ಠ ಆದ್ಯತೆ: ಪರ್ವೇಶ್‌ ವರ್ಮಾ
ADVERTISEMENT

Delhi Election Result: ‘ಪಂದ್ಯಶ್ರೇಷ್ಠ’ ಪರ್ವೇಶ್‌ಗೆ ಸಿಎಂ ಗಾದಿ?

ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಹಲವರ ಹೆಸರು
Last Updated 8 ಫೆಬ್ರುವರಿ 2025, 23:30 IST
Delhi Election Result: ‘ಪಂದ್ಯಶ್ರೇಷ್ಠ’ ಪರ್ವೇಶ್‌ಗೆ ಸಿಎಂ ಗಾದಿ?

ಸೋನಿಯಾ, ರಾಹುಲ್‌ರನ್ನು ಲಾಕ್‌ಡೌನ್‌ ಮುಗಿವವರೆಗೂ ಕ್ವಾರಂಟೈನ್ ಮಾಡಬೇಕು: ಪರ್ವೇಶ್

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಲಾಕ್‌ಡೌನ್ ಕೊನೆಗೊಳ್ಳುವವರೆಗೂ ಕ್ವಾರಂಟೈನ್ ಮಾಡಬೇಕು ಎಂದು ಪಶ್ಚಿಮ ದೆಹಲಿಯ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಹೇಳಿದ್ದಾರೆ
Last Updated 26 ಮೇ 2020, 2:14 IST
ಸೋನಿಯಾ, ರಾಹುಲ್‌ರನ್ನು ಲಾಕ್‌ಡೌನ್‌ ಮುಗಿವವರೆಗೂ ಕ್ವಾರಂಟೈನ್ ಮಾಡಬೇಕು: ಪರ್ವೇಶ್

ವದಂತಿ ಹಬ್ಬಿಸಬೇಡಿ ಎಂದು ಬಿಜೆಪಿ ಸಂಸದ ಪರ್ವೇಶ್ ವರ್ಮಾಗೆ ದೆಹಲಿ ಪೊಲೀಸ್ ತಾಕೀತು

ವರ್ಮಾ ಅವರು ಮುಸ್ಲಿಮರು ನವಾಜ್ ಮಾಡುತ್ತಿರುವ ಹಳೇ ವಿಡಿಯೊವೊಂದನ್ನು ಟ್ವೀಟಿಸಿ ಅಂತರ ಕಾಯ್ದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು ಇದು ತಪ್ಪು.ವದಂತಿ ಹಬ್ಬಿಸುವುದಕ್ಕಾಗಿ ಹಳೇ ವಿಡಿಯೊವನ್ನು...
Last Updated 15 ಮೇ 2020, 14:38 IST
ವದಂತಿ ಹಬ್ಬಿಸಬೇಡಿ ಎಂದು ಬಿಜೆಪಿ ಸಂಸದ ಪರ್ವೇಶ್ ವರ್ಮಾಗೆ ದೆಹಲಿ ಪೊಲೀಸ್ ತಾಕೀತು
ADVERTISEMENT
ADVERTISEMENT
ADVERTISEMENT