ಪಟ್ಟಣ ಪಂಚಾಯ್ತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ತೀರ್ಪು ಪ್ರಕಟ
ತೋರಣಗಲ್ಲುಸಮೀಪದ ಕುಡಿತಿನಿ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಗೆ ಧಾರವಾಡ ಹೈಕೋರ್ಟ್ ಪೀಠ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ಅಂತಿಮ ತೀರ್ಪನ್ನು ಸೋಮವಾರ ಪ್ರಕಟಿಸಿದೆ.Last Updated 10 ಡಿಸೆಂಬರ್ 2018, 14:04 IST