ಮಂಗಳವಾರ, 3 ಫೆಬ್ರುವರಿ 2026
×
ADVERTISEMENT

Pavitra

ADVERTISEMENT

ರೇಣುಕಸ್ವಾಮಿ ಕೊಲೆ ಪ್ರಕರಣ: ಆರೋಪಿಗಳ ಮನೆ ಊಟಕ್ಕೆ ತಡೆ

Court Stay Order: ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಆರೋಪಿಗಳಾಗಿ ಜೈಲಿನಲ್ಲಿರುವ ಪವಿತ್ರಾ ಗೌಡ, ನಾಗರಾಜ್‌ ಮತ್ತು ಲಕ್ಷ್ಮಣ್‌ಗೆ ವಾರಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡಿದ್ದ ಸೆಷನ್ಸ್‌ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ.
Last Updated 20 ಜನವರಿ 2026, 23:20 IST
ರೇಣುಕಸ್ವಾಮಿ ಕೊಲೆ ಪ್ರಕರಣ: ಆರೋಪಿಗಳ ಮನೆ ಊಟಕ್ಕೆ ತಡೆ

ಪವಿತ್ರಾ ಗೌಡಗೆ ಮನೆ ಊಟದ ಆದೇಶ: ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ

Court Petition: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಲು ಸೆಷನ್ಸ್‌ ನ್ಯಾಯಾಲಯ ನೀಡಿದ ಅನುಮತಿಯ ವಿರುದ್ಧ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಕೇಳಿದೆ.
Last Updated 19 ಜನವರಿ 2026, 23:10 IST
ಪವಿತ್ರಾ ಗೌಡಗೆ ಮನೆ ಊಟದ ಆದೇಶ: ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ

ರೇಣುಕಸ್ವಾಮಿ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್‌ಗೆ ಪವಿತ್ರಾ ಅರ್ಜಿ

Supreme Court Petition: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದು ಮಾಡಿರುವ ಆದೇಶವನ್ನು ಮರುಪರಿಶೀಲಿಸಬೇಕು ಎಂದು ಆರೋಪಿ ಪವಿತ್ರಾ ಗೌಡ ಅವರು ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.
Last Updated 4 ನವೆಂಬರ್ 2025, 13:34 IST
ರೇಣುಕಸ್ವಾಮಿ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್‌ಗೆ ಪವಿತ್ರಾ ಅರ್ಜಿ

ರೇಣುಕಸ್ವಾಮಿ ಕೊಲೆ ಪ್ರಕರಣ: ಆರೋಪ ನಿರಾಕರಿಸಿದ ದರ್ಶನ್‌, ಪವಿತ್ರಾ

ನ.10ಕ್ಕೆ ವಿಚಾರಣೆ ಮುಂದೂಡಿ 57ನೇ ಎಸಿಎಂಎಂ ನ್ಯಾಯಾಲಯ ಆದೇಶ
Last Updated 3 ನವೆಂಬರ್ 2025, 14:06 IST
ರೇಣುಕಸ್ವಾಮಿ ಕೊಲೆ ಪ್ರಕರಣ: ಆರೋಪ ನಿರಾಕರಿಸಿದ ದರ್ಶನ್‌, ಪವಿತ್ರಾ

ರೇಣುಕಸ್ವಾಮಿ ಕೊಲೆ: ಇಂದು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು ಸಾಧ್ಯತೆ

ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಸೇರಿದಂತೆ 17 ಆರೋಪಿಗಳನ್ನು ಇಂದೇ ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ‌ಇದೆ.
Last Updated 15 ಜೂನ್ 2024, 4:37 IST
ರೇಣುಕಸ್ವಾಮಿ ಕೊಲೆ: ಇಂದು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು ಸಾಧ್ಯತೆ

ನಟ ದರ್ಶನ್ ಮೇಲೆ ರೌಡಿ ಶೀಟ್? ಗೃಹ ಸಚಿವ ಪರಮೇಶ್ವರ ಹೇಳಿದ್ದೇನು..

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ ವಿಚಾರ
Last Updated 12 ಜೂನ್ 2024, 6:49 IST
ನಟ ದರ್ಶನ್ ಮೇಲೆ ರೌಡಿ ಶೀಟ್? ಗೃಹ ಸಚಿವ ಪರಮೇಶ್ವರ ಹೇಳಿದ್ದೇನು..

ಪೊಲೀಸ್ ಠಾಣೆಯ ಸೆಲ್‌ನಲ್ಲಿ ರಾತ್ರಿ ‌ಕಳೆದ ದರ್ಶನ್: ಇಂದು ಸ್ಥಳ ಮಹಜರು ಸಾಧ್ಯತೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಆಪ್ತೆ ಪವಿತ್ರಾಗೌಡ ವಿಚಾರಣೆ, ಸ್ಥಳ ಮಹಜರು
Last Updated 12 ಜೂನ್ 2024, 2:39 IST
ಪೊಲೀಸ್ ಠಾಣೆಯ ಸೆಲ್‌ನಲ್ಲಿ ರಾತ್ರಿ ‌ಕಳೆದ ದರ್ಶನ್: ಇಂದು ಸ್ಥಳ ಮಹಜರು ಸಾಧ್ಯತೆ
ADVERTISEMENT

ಬೆಂಗಳೂರಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ: ಬಂಧಿತ 13 ಜನ ಯಾರು?

ಬಂಧಿತರಿಗೆ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯ ಸೆಲ್‌ನಲ್ಲೇ ವೈದ್ಯಕೀಯ ಪರೀಕ್ಷೆ
Last Updated 11 ಜೂನ್ 2024, 10:02 IST
ಬೆಂಗಳೂರಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ: ಬಂಧಿತ 13 ಜನ ಯಾರು?

ನಟಿ ಪವಿತ್ರಾ ಸಾವಿನ ಬೆನ್ನಲ್ಲೇ ತೆಲುಗು ನಟ ಚಂದ್ರಕಾಂತ್ ಅನುಮಾನಾಸ್ಪದ ಸಾವು

‘ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಿರುತೆರೆ ನಟಿ ಪವಿತ್ರಾ ಜಯರಾಂ ಸಾವಿನ ಬೆನ್ನಲ್ಲೇ ಅವರೊಂದಿಗೆ ನಟಿಸಿದ್ದ ತೆಲುಗು ನಟ ಚಂದ್ರಕಾಂತ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 18 ಮೇ 2024, 13:22 IST
ನಟಿ ಪವಿತ್ರಾ ಸಾವಿನ ಬೆನ್ನಲ್ಲೇ ತೆಲುಗು ನಟ ಚಂದ್ರಕಾಂತ್ ಅನುಮಾನಾಸ್ಪದ ಸಾವು

ಹಂಪಿ ಕನ್ನಡ ವಿವಿಯಲ್ಲಿ ಪಿಎಚ್‍.ಡಿ ಪ್ರವೇಶ ಪರೀಕ್ಷೆ ಬರೆದ ನಟಿ ಪವಿತ್ರಾ ಲೋಕೇಶ್

ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪಿಎಚ್‍.ಡಿ ಪ್ರವೇಶಕ್ಕಾಗಿ ಈಚೆಗೆ ಪರೀಕ್ಷೆ ಬರೆದಿದ್ದಾರೆ.
Last Updated 1 ಜೂನ್ 2023, 2:49 IST
ಹಂಪಿ ಕನ್ನಡ ವಿವಿಯಲ್ಲಿ ಪಿಎಚ್‍.ಡಿ ಪ್ರವೇಶ ಪರೀಕ್ಷೆ ಬರೆದ ನಟಿ ಪವಿತ್ರಾ ಲೋಕೇಶ್
ADVERTISEMENT
ADVERTISEMENT
ADVERTISEMENT