ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Pawan Kalyan

ADVERTISEMENT

ಆಂಧ್ರಪ್ರದೇಶ: ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಪವನ್‌ ಕಲ್ಯಾಣ್‌

ನಟ, ಜನಸೇನಾ ಮುಖ್ಯಸ್ಥ ಪವನ್‌ ಕಲ್ಯಾಣ್‌ ಅವರು ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿ ಬುಧವಾರ ವೇದ–ಮಂತ್ರ ಘೋಷಗಳ ನಡುವೆ ಅಧಿಕಾರ ಸ್ವೀಕರಿಸಿದರು.
Last Updated 19 ಜೂನ್ 2024, 13:41 IST
ಆಂಧ್ರಪ್ರದೇಶ: ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಪವನ್‌ ಕಲ್ಯಾಣ್‌

ಆಂಧ್ರಪ್ರದೇಶ: ವಿವಾದ ಹುಟ್ಟುಹಾಕಿದ ‘ಜಗನ್‌ ಅರಮನೆ’

ವಿಶಾಖಪಟ್ಟಣದ ರುಷಿಕೊಂಡದ ನೆತ್ತಿಯಲ್ಲಿ ಐಷಾರಾಮಿ ಬಂಗಲೆ ನಿರ್ಮಾಣ
Last Updated 18 ಜೂನ್ 2024, 23:30 IST
ಆಂಧ್ರಪ್ರದೇಶ: ವಿವಾದ ಹುಟ್ಟುಹಾಕಿದ ‘ಜಗನ್‌ ಅರಮನೆ’

ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ನೇಮಕ

ಆಂಧ್ರಪ್ರದೇಶದ ನೂತನ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಇಂದು (ಶುಕ್ರವಾರ) ನೇಮಕಗೊಂಡಿದ್ದಾರೆ.
Last Updated 14 ಜೂನ್ 2024, 9:52 IST
ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ನೇಮಕ

ಆಂಧ್ರಪ್ರದೇಶ: ನಾಯ್ಡು ಮುಖ್ಯಮಂತ್ರಿ, ಪವನ್ ಮಂತ್ರಿ

ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು ಭಾಗಿ
Last Updated 12 ಜೂನ್ 2024, 15:37 IST
ಆಂಧ್ರಪ್ರದೇಶ: ನಾಯ್ಡು ಮುಖ್ಯಮಂತ್ರಿ, ಪವನ್ ಮಂತ್ರಿ

ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ನಾಳೆ ಚಂದ್ರಬಾಬು ನಾಯ್ಡು ಪ್ರಮಾಣವಚನ

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ನಾಲ್ಕನೇ ಅವಧಿಗೆ ನಾಳೆ (ಬುಧವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Last Updated 11 ಜೂನ್ 2024, 11:06 IST
ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ನಾಳೆ ಚಂದ್ರಬಾಬು ನಾಯ್ಡು ಪ್ರಮಾಣವಚನ

ಸಂಪುಟ ರಚನೆಯತ್ತ ನಾಯ್ಡು ಚಿತ್ತ: ಡಿಸಿಎಂ ಆಗಿ ಪವನ್‌ ಕಲ್ಯಾಣ್?

ಆಂಧ್ರ ಸಿ.ಎಂ ಆಗಿ 12ಕ್ಕೆ ಪ್ರಮಾಣ ಸ್ವೀಕಾರ
Last Updated 10 ಜೂನ್ 2024, 23:30 IST
ಸಂಪುಟ ರಚನೆಯತ್ತ ನಾಯ್ಡು ಚಿತ್ತ: ಡಿಸಿಎಂ ಆಗಿ ಪವನ್‌ ಕಲ್ಯಾಣ್?

Video: ಪವನ್ ಕಲ್ಯಾಣ್‌ರನ್ನು ಹೂಮಳೆ ಸುರಿಸಿ ಸ್ವಾಗತಿಸಿದ ಚಿರಂಜೀವಿ ಫ್ಯಾಮಿಲಿ

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಯಶಸ್ಸಿಗೆ ಕೋನಿಡೇಲಾ ಫ್ಯಾಮಿಲಿಯ ಭರ್ಜರಿ ಸಂಭ್ರಮ
Last Updated 7 ಜೂನ್ 2024, 11:40 IST
Video: ಪವನ್ ಕಲ್ಯಾಣ್‌ರನ್ನು ಹೂಮಳೆ ಸುರಿಸಿ ಸ್ವಾಗತಿಸಿದ ಚಿರಂಜೀವಿ ಫ್ಯಾಮಿಲಿ
ADVERTISEMENT

ನಾನು ದಡ್ ನನ್ ಮಗ: ಪವನ್ ಕಲ್ಯಾಣ್ ಗೆಲುವಿನ ಬೆನ್ನಲ್ಲೇ ಉಪೇಂದ್ರ ಪೋಸ್ಟ್

ಉಪೇಂದ್ರ ಅವರನ್ನು ಗೆಲ್ಲಿಸಲು ಕನ್ನಡಿಗರು ಎಷ್ಟು ವರ್ಷ ತೆಗೆದುಕೊಳ್ಳುತ್ತಾರೋ’ ಎಂಬ ಸಾಮಾಜಿಕ ಜಾಲತಾಣವೊಂದರ ಪೋಸ್ಟ್‌ ಅನ್ನು ಹಂಚಿಕೊಂಡಿರುವ ಉಪೇಂದ್ರ, ತಮ್ಮ ಪಕ್ಷ ‘ಪ್ರಜಾಕೀಯ’ದ ಸಿದ್ದಾಂತ ಬಗ್ಗೆ ಜನರಿಗೆ ಅರ್ಥವಾಗದೇ ಇರುವುದರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
Last Updated 6 ಜೂನ್ 2024, 13:27 IST
ನಾನು ದಡ್ ನನ್ ಮಗ: ಪವನ್ ಕಲ್ಯಾಣ್ ಗೆಲುವಿನ ಬೆನ್ನಲ್ಲೇ ಉಪೇಂದ್ರ ಪೋಸ್ಟ್

ನಾವು NDA ಕೂಟದಲ್ಲೇ ಇರುತ್ತೇವೆ; ಇಂದಿನ ಸಭೆಗೂ ಹೋಗುತ್ತೇವೆ: ಚಂದ್ರಬಾಬು ನಾಯ್ಡು

ನಾವು ನ್ಯಾಷನಲ್‌ ಡೆಮಾಕ್ರಟಿಕ್‌ ಅಲಯನ್ಸ್‌ (ಎನ್‌ಡಿಎ) ಕೂಟದಲ್ಲೇ ಇರುತ್ತೇವೆ. ಜತೆಗೆ ದೆಹಲಿಯಲ್ಲಿ ಇಂದು ನಡೆಯಲಿರುವ ಸಭೆಗೂ ನಾನು ಹೋಗುತ್ತೇನೆ ಎಂದು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಎನ್‌. ಚಂದ್ರಬಾಬು ನಾಯ್ಡು ಹೇಳಿದ್ದಾರೆ.
Last Updated 5 ಜೂನ್ 2024, 6:25 IST
ನಾವು NDA ಕೂಟದಲ್ಲೇ ಇರುತ್ತೇವೆ; ಇಂದಿನ ಸಭೆಗೂ ಹೋಗುತ್ತೇವೆ: ಚಂದ್ರಬಾಬು ನಾಯ್ಡು

ಮಿತ್ರಪಕ್ಷಗಳನ್ನು ಬಳಸಿ ಬಿಸಾಡುವುದು ಕಾಂಗ್ರೆಸ್‌ ಉದ್ದೇಶ: ಮೋದಿ ವಾಗ್ದಾಳಿ

ಆಂಧ್ರಪ್ರದೇಶದಲ್ಲಿ ನಡೆದ ಎನ್‌ಡಿಎ ರ‍್ಯಾಲಿಯಲ್ಲಿ ಮೋದಿ ವಾಗ್ದಾಳಿ
Last Updated 17 ಮಾರ್ಚ್ 2024, 23:30 IST
ಮಿತ್ರಪಕ್ಷಗಳನ್ನು ಬಳಸಿ ಬಿಸಾಡುವುದು ಕಾಂಗ್ರೆಸ್‌ ಉದ್ದೇಶ: ಮೋದಿ ವಾಗ್ದಾಳಿ
ADVERTISEMENT
ADVERTISEMENT
ADVERTISEMENT