ವೇತನ ಪರಿಷ್ಕರಣೆ: ₹20,208 ಕೋಟಿ ಹೊರೆ
ಏಳನೇ ರಾಜ್ಯ ವೇತನ ಆಯೋಗದ ಶಿಫಾರಸಿನ ಅನುಸಾರ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ ₹20,208 ಕೋಟಿಗಳಷ್ಟು ಹೊರೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Last Updated 16 ಜುಲೈ 2024, 14:59 IST