ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Pay Scale

ADVERTISEMENT

7ನೇ ವೇತನ ಆಯೋಗದ ಶಿಫಾರಸು: ಮೂಲವೇತನ ಶೇ 58.5 ಹೆಚ್ಚಳ

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗವು ಶೇಕಡ 31ರಷ್ಟು ತುಟ್ಟಿಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸುವ ಜತೆಗೆ, ಶೇ 27.50ರಷ್ಟು ಫಿಟ್‌ಮೆಂಟ್ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.
Last Updated 17 ಮಾರ್ಚ್ 2024, 0:24 IST
7ನೇ ವೇತನ ಆಯೋಗದ ಶಿಫಾರಸು: ಮೂಲವೇತನ ಶೇ 58.5 ಹೆಚ್ಚಳ

7ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಸಮ್ಮತಿ: 2 ದಿನದಲ್ಲಿ ಆದೇಶ

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7 ವೇತನ ಆಯೋಗ ರಚನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದು, ಎರಡು ದಿನಗಳಲ್ಲಿ ಆದೇಶ ಹೊರಬೀಳಲಿದೆ.
Last Updated 6 ನವೆಂಬರ್ 2022, 19:42 IST
7ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಸಮ್ಮತಿ: 2 ದಿನದಲ್ಲಿ ಆದೇಶ

ಸಿಗಂದೂರು ಲಾಂಚ್ ನೌಕರರಿಗೆ ವರ್ಷದಿಂದ ವೇತನವಿಲ್ಲ!

ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ನಿರ್ಲಕ್ಷ್ಯ
Last Updated 13 ಸೆಪ್ಟೆಂಬರ್ 2022, 6:46 IST
ಸಿಗಂದೂರು ಲಾಂಚ್ ನೌಕರರಿಗೆ ವರ್ಷದಿಂದ ವೇತನವಿಲ್ಲ!

ಉದ್ಯೋಗಿಗಳ ವೇತನ ಹೆಚ್ಚಿಸಲಿದೆ ಟಿಸಿಎಸ್‌

2021–22ನೇ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯು ತನ್ನ ನೌಕರರ ವೇತನ ಹೆಚ್ಚಿಸಲಿದೆ.
Last Updated 19 ಮಾರ್ಚ್ 2021, 16:35 IST
fallback

ವೈದ್ಯರ ಬೇಡಿಕೆಗೆ ಸ್ಪಂದಿಸಿ ಭತ್ಯೆ ಪರಿಷ್ಕರಿಸಿದ ಸರ್ಕಾರ

ವೈದ್ಯರ ಬೇಡಿಕೆಗೆ ಸ್ಪಂದಿಸಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
Last Updated 22 ಡಿಸೆಂಬರ್ 2020, 8:19 IST
ವೈದ್ಯರ ಬೇಡಿಕೆಗೆ ಸ್ಪಂದಿಸಿ ಭತ್ಯೆ ಪರಿಷ್ಕರಿಸಿದ ಸರ್ಕಾರ

ವೇತನ ಹೆಚ್ಚಳಕ್ಕಾಗಿ ಪಿಎಸ್‌ಎಸ್‌ಕೆ ಕಾರ್ಮಿಕರ ಪ್ರತಿಭಟನೆ

ಪಾಂಡವಪುರ: ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯ (ಪಿಎಸ್ಎಸ್‌ಕೆ) ಗುತ್ತಿಗೆದಾರರಾದ ನಿರಾಣಿ ಶುಗರ್ಸ್‌ ತಮಗೆ ಕಡಿಮೆ ವೇತನ ನೀಡುತ್ತಿದ್ದು, ವೇತನ ತಾರತಮ್ಯ ಸರಿಪಡಿಸಬೇಕು ಎಂದು ಒತ್ತಾಯಿಸಿ ಕಾರ್ಮಿಕರು ಬುಧವಾರ ಪ್ರತಿಭಟನೆ ನಡೆಸಿದರು.
Last Updated 3 ಡಿಸೆಂಬರ್ 2020, 14:09 IST
ವೇತನ ಹೆಚ್ಚಳಕ್ಕಾಗಿ ಪಿಎಸ್‌ಎಸ್‌ಕೆ ಕಾರ್ಮಿಕರ ಪ್ರತಿಭಟನೆ

ಅನುದಾನಿತ ಕಾನೂನು ಕಾಲೇಜು ಸಿಬ್ಬಂದಿಗೆ ಪರಿಷ್ಕೃತ ವೇತನ

ರಾಜ್ಯದ ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಖಾಸಗಿ ಅನುದಾನಿತ ಕಾನೂನು ಕಾಲೇಜುಗಳ ಸಿಬ್ಬಂದಿಗೆ 2018ರ ಪರಿಷ್ಕೃತ ರಾಜ್ಯ ವೇತನ ಶ್ರೇಣಿ ನಿಗದಿ ಮಾಡುವಂತೆ ಆದೇಶ ಹೊರಡಿಸಲಾಗಿದೆ.
Last Updated 10 ಫೆಬ್ರುವರಿ 2019, 18:36 IST
fallback
ADVERTISEMENT
ADVERTISEMENT
ADVERTISEMENT
ADVERTISEMENT