ಶಬರಿಮಲೆ ರೀತಿಯಲ್ಲೇ ಸುಲಭವಾಗಿ ಮನೆಯಲ್ಲೇ ತಯಾರಿಸಿ ಅರವಣ ಪಾಯಸಂ
Aravana Payasam Recipe: ದಕ್ಕಿಣ ಭಾರತದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಶಬರಿಮಲೆ ಒಂದಾಗಿದೆ. ಕೇರಳದಲ್ಲಿರುವ ಅಯ್ಯಪ್ಪಸ್ವಾಮಿ ದೇವಾಸ್ಥಾನಕ್ಕೆ ಮಾಲೆ ಧರಿಸಿ ಲಕ್ಷಾಂತರ ಭಕ್ತರು ಶಬರಿಮಲೆಗೆ ಭೇಟಿ ನೀಡುತ್ತಾರೆ. ಅರವಣ ಪಾಯಸಂಗೆ ಮುಖ್ಯವಾಗಿ ಅಕ್ಕಿ, ಬೆಲ್ಲ ಮತ್ತು ತುಪ್ಪ ಬಳಸಿ ತಯಾರಿಸಲಾಗುತ್ತದೆ. Last Updated 1 ಜನವರಿ 2026, 9:10 IST