ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

PCI

ADVERTISEMENT

ಪ್ಯಾರಾಲಿಂಪಿಕ್ಸ್ ಕಮಿಟಿ ಅಧ್ಯಕ್ಷರಾಗಿ ದೇವೇಂದ್ರ ಝಝಾರಿಯಾ ಆಯ್ಕೆ

ಎರಡು ಬಾರಿ ಪ್ಯಾರಾಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ದೇವೇಂದ್ರ ಝಝಾರಿಯಾ ಅವರು ಪ್ಯಾರಾಲಿಂಪಿಕ್ಸ್ ಕಮಿಟಿ (ಪಿಸಿಐ) ಅಧ್ಯಕ್ಷರಾಗಿ ಶನಿವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Last Updated 9 ಮಾರ್ಚ್ 2024, 15:39 IST
ಪ್ಯಾರಾಲಿಂಪಿಕ್ಸ್ ಕಮಿಟಿ ಅಧ್ಯಕ್ಷರಾಗಿ ದೇವೇಂದ್ರ ಝಝಾರಿಯಾ ಆಯ್ಕೆ

ಪಿಸಿಐ ಅಮಾನತು ಹಿಂಪಡೆದ ಕ್ರೀಡಾ ಸಚಿವಾಲಯ: ಚುನಾವಣೆ ಪ್ರಕ್ರಿಯೆ ಆರಂಭ

ಭಾರತ ಪ್ಯಾರಾಲಿಂಪಿಕ್ಸ್ ಸಮಿತಿ (ಪಿಸಿಐ) ಚುನಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸಿದ ಬಳಿಕ ಕ್ರೀಡಾ ಸಚಿವಾಲಯ ಮಂಗಳವಾರ ಅದರ ಮೇಲೆ ವಿಧಿಸಲಾಗಿದ್ದ ನಿಷೇಧವನ್ನು ಹಿಂತೆಗೆದುಕೊಂಡಿದೆ.
Last Updated 5 ಮಾರ್ಚ್ 2024, 15:27 IST
ಪಿಸಿಐ ಅಮಾನತು ಹಿಂಪಡೆದ ಕ್ರೀಡಾ ಸಚಿವಾಲಯ: ಚುನಾವಣೆ ಪ್ರಕ್ರಿಯೆ ಆರಂಭ

ಲಿಕ್ಕರ್ ಮಾಫಿಯಾ ಬಗ್ಗೆ ವರದಿ ಮಾಡಿದ್ದ ಪತ್ರಕರ್ತ ಸಾವು: ವರದಿ ಕೇಳಿದ ಪಿಸಿಐ

ಪತ್ರಕರ್ತ ಸುಲಭ್ ಶ್ರೀವಾಸ್ತವ ಸಾವಿನ ಬಗ್ಗೆ ಅನುಮಾನ
Last Updated 15 ಜೂನ್ 2021, 12:28 IST
ಲಿಕ್ಕರ್ ಮಾಫಿಯಾ ಬಗ್ಗೆ ವರದಿ ಮಾಡಿದ್ದ ಪತ್ರಕರ್ತ ಸಾವು: ವರದಿ ಕೇಳಿದ ಪಿಸಿಐ

ಪ್ಯಾರಾ ಅಥ್ಲೆಟಿಕ್ಸ್‌: ಪಿಸಿಐಗೆ ಸಾಯ್ ನೋಟಿಸ್

ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನಲ್ಲಿ ಅಂಗವಿಕಲರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸಿಲ್ಲ ಮತ್ತು ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂಬ ಶಂಕೆಯ ಮೇಲೆ ಭಾರತ ಕ್ರೀಡಾ ಪ್ರಾಧಿಕಾರ ಭಾರತ ಪ್ಯಾರಾಲಿಂಪಿಕ್ ಸಮಿತಿಯಿಂದ ಸ್ಪಷ್ಟನೆ ಕೇಳಿದೆ.
Last Updated 24 ಮಾರ್ಚ್ 2021, 11:17 IST
ಪ್ಯಾರಾ ಅಥ್ಲೆಟಿಕ್ಸ್‌: ಪಿಸಿಐಗೆ ಸಾಯ್ ನೋಟಿಸ್

ನಿವೃತ್ತಿ ಬಹಿರಂಗಪಡಿಸಿದ ಅಥ್ಲೀಟ್‌ ದೀಪಾ

ಪ್ಯಾರಾಲಿಂಪಿಕ್‌ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟ ಮಹಿಳಾ ಅಥ್ಲೀಟ್‌ ಖ್ಯಾತಿಯ ದೀಪಾ ಮಲಿಕ್‌ ಅವರು ತಮ್ಮ ನಿವೃತ್ತಿ ವಿಷಯವನ್ನು ಸೋಮವಾರ ಬಹಿರಂಗಪಡಿಸಿದ್ದಾರೆ. ಭಾರತ ಪ್ಯಾರಾಲಿಂಪಿಕ್‌ ಸಮಿತಿಯ (ಪಿಸಿಐ) ಅಧ್ಯಕ್ಷೆಯಾಗುವ ಮುನ್ನವೇ ತಾನು ಈ ನಿರ್ಧಾರ ತೆಗೆದುಕೊಂಡಿದ್ದಾಗಿ ಅವರು ಹೇಳಿದ್ದಾರೆ.
Last Updated 11 ಮೇ 2020, 19:30 IST
ನಿವೃತ್ತಿ ಬಹಿರಂಗಪಡಿಸಿದ ಅಥ್ಲೀಟ್‌ ದೀಪಾ

ಕೋವಿಡ್‌–19 ವಿರುದ್ಧ ಹೋರಾಟ: ಪಿಸಿಐನಿಂದ 500 ಪಿಪಿಇ ಕಿಟ್‌ ದೇಣಿಗೆ

ಕೋವಿಡ್‌–19 ಪಿಡುಗಿನ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿರುವ ಭಾರತ ಪ್ಯಾರಾಲಿಂಪಿಕ್‌ ಸಮಿತಿಯು (ಪಿಸಿಐ) 500 ಪಿಪಿಇ (ವೈಯಕ್ತಿಕ ಸುರಕ್ಷಾ ಸಾಧನ) ಕಿಟ್‌ಗಳನ್ನು ದೆಹಲಿ ಸರ್ಕಾರಕ್ಕೆ ದೇಣಿಗೆಯಾಗಿ ನೀಡಿದೆ.
Last Updated 26 ಏಪ್ರಿಲ್ 2020, 19:30 IST
fallback
ADVERTISEMENT
ADVERTISEMENT
ADVERTISEMENT
ADVERTISEMENT