ಲಿಂಗಸುಗೂರಿನಲ್ಲಿ RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತು ಆದೇಶಕ್ಕೆ ತಡೆ
ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಪಿಡಿಒ ಕೆ.ಪಿ.ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕೆಎಸ್ಎಟಿ (ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ) ತಡೆ ನೀಡಿದೆ.Last Updated 30 ಅಕ್ಟೋಬರ್ 2025, 16:18 IST