ಬಿಬಿಎಂಪಿ ದಕ್ಷಿಣ ವಲಯ | ಪಾದಚಾರಿ ಮಾರ್ಗ ಒತ್ತುವರಿ: ₹1 ಲಕ್ಷ ದಂಡ
ಬಿಬಿಎಂಪಿ ದಕ್ಷಿಣ ವಲಯ ಬಸವನಗುಡಿ ವ್ಯಾಪ್ತಿಯ ಎಂ.ಎನ್. ಕೃಷ್ಣರಾವ್ ರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡದ ಮುಂಭಾಗದಲ್ಲಿರುವ ಪಾದಚಾರಿ ಮಾರ್ಗದಲ್ಲಿ ಸಾರುವೆ ಅಳವಡಿಸಿ ನಾಗರಿಕರ ಓಡಾಟಕ್ಕೆ ಸಮಸ್ಯೆ ಮಾಡಿದ ಮಾಲೀಕರಿಗೆ ₹1 ಲಕ್ಷ ದಂಡ ವಿಧಿಸಲಾಗಿದೆ.Last Updated 31 ಜುಲೈ 2025, 16:14 IST