ಯಕ್ಷಗಾನ ಕಲಾರಂಗದ ಸೇವೆ ಅನನ್ಯ: ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಆರ್ಥಿಕವಾಗಿ ದುರ್ಬಲರಾದ ಕಲಾವಿದರು, ವಿದ್ಯಾರ್ಥಿಗಳು ಮತ್ತು ದಾನಿಗಳ ನಡುವೆ ವಿಶ್ವಾಸಾರ್ಹ ಸಂಪರ್ಕ ಸೇತುವಾಗಿ ಉಡುಪಿಯ ಯಕ್ಷಗಾನ ಕಲಾರಂಗದ ಸೇವೆ ಅನನ್ಯವಾದುದು ಎಂದು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.Last Updated 8 ಜುಲೈ 2024, 7:24 IST