ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :

Pejawar seer

ADVERTISEMENT

ಪೇಜಾವರ ಸ್ವಾಮೀಜಿಗೆ ಪಿತೃ ವಿಯೋಗ: ಅಂಗಡಿಮಾರ್ ಕೃಷ್ಣ ಭಟ್ ನಿಧನ

ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಪೂರ್ವಾಶ್ರಮದ ತಂದೆ, ಅಂಗಡಿಮಾರ್ ಕೃಷ್ಣ ಭಟ್ (102) ಅವರು ಹಳೆಯಂಗಡಿ ಸಮೀಪದ ಪಕ್ಷಿಕೆರೆಯಲ್ಲಿರುವ ಸ್ವಗೃಹದಲ್ಲಿ ಭಾನುವಾರ ರಾತ್ರಿ ನಿಧನರಾದರು.
Last Updated 6 ನವೆಂಬರ್ 2023, 23:30 IST
ಪೇಜಾವರ ಸ್ವಾಮೀಜಿಗೆ ಪಿತೃ ವಿಯೋಗ: ಅಂಗಡಿಮಾರ್ ಕೃಷ್ಣ ಭಟ್ ನಿಧನ

ಸನಾತನ ಧರ್ಮ ವಿರೋಧಿಸಲು ಯಾರೂ ಕೈಹಾಕಬೇಡಿ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ಸುಖಸಂತೋಷದಿಂದ ಬದುಕಲು ಸಮಾಜದ ಎಲ್ಲರೂ ಅಳವಡಿಸಿಕೊಳ್ಳಬೇಕಾಗಿರುವ ನೀತಿನಿಯಮ ಸನಾತನ ಧರ್ಮ. ಅದನ್ನು ವಿರೋಧಿಸುವುದಕ್ಕೆ ಯಾರೂ ಕೈ ಹಾಕಬಾರದು’ ಎಂದು ಪೇಜಾವರಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
Last Updated 6 ಅಕ್ಟೋಬರ್ 2023, 9:52 IST
ಸನಾತನ ಧರ್ಮ ವಿರೋಧಿಸಲು ಯಾರೂ ಕೈಹಾಕಬೇಡಿ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಸನಾತನ ಧರ್ಮ ಕೊರೊನಾ, ಡೆಂಗಿಗೆ ಸಮ ಎಂದ ಉದಯ ನಿಧಿ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ

ಸನಾತನ ಧರ್ಮವು ಕೊರೊನಾ, ಡೆಂಗಿ, ಮಲೇರಿಯಾಕ್ಕೆ ಸಮಾನವಾದುದು, ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು' ಎಂಬ ತಮಿಳುನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಪುತ್ರ, ಅಲ್ಲಿನ ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ.
Last Updated 4 ಸೆಪ್ಟೆಂಬರ್ 2023, 9:34 IST
ಸನಾತನ ಧರ್ಮ ಕೊರೊನಾ, ಡೆಂಗಿಗೆ ಸಮ ಎಂದ ಉದಯ ನಿಧಿ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ

ಸಂವಿಧಾನಕ್ಕೆ ತಲೆಬಾಗುವವನೇ ದೇಶಭಕ್ತ: ಪೇಜಾವರಶ್ರೀ ಅಭಿಮತ

ಮಾಧ್ವ ತತ್ವಜ್ಞಾನ ಸಮ್ಮೇಳನದ ಸಮಾರೋಪದಲ್ಲಿ ಪೇಜಾವರಶ್ರೀ ಅಭಿಮತ
Last Updated 19 ಸೆಪ್ಟೆಂಬರ್ 2022, 5:25 IST
ಸಂವಿಧಾನಕ್ಕೆ ತಲೆಬಾಗುವವನೇ ದೇಶಭಕ್ತ: ಪೇಜಾವರಶ್ರೀ ಅಭಿಮತ

ಮತಾಂತರ ನಿಷೇಧ ಕಾಯ್ದೆಗೆ ಅಂಕಿತ: ಪೇಜಾವರ ಶ್ರೀ ಸ್ವಾಗತ

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿರುವುದು ಸಂತಸ ತಂದಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
Last Updated 19 ಮೇ 2022, 15:50 IST
ಮತಾಂತರ ನಿಷೇಧ ಕಾಯ್ದೆಗೆ ಅಂಕಿತ: ಪೇಜಾವರ ಶ್ರೀ ಸ್ವಾಗತ

ದೇಗುಲವಾದರೆ ಹಿಂದೂಗಳಿಗೆ, ದರ್ಗಾವಾದರೆ ಮುಸ್ಲಿಮರಿಗೆ ಬಿಟ್ಟುಕೊಡಿ: ಪೇಜಾವರ ಶ್ರೀ

ಹಿಂದೆ ದೇವಾಲಯಗಳನ್ನು ಖರೀದಿಸಿ ಮಸೀದಿಗಳನ್ನಾಗಿ ಪರಿವರ್ತಿಸಿದ್ದರೆ ಅದಕ್ಕೆ ಆಕ್ಷೇಪವಿಲ್ಲ. ಆದರೆ, ದೇವಾಲಯಗಳನ್ನು ಅತಿಕ್ರಮಿಸಿ ಮಸೀದಿಗಳನ್ನಾಗಿ ಪರಿವರ್ತಿಸಿದ್ದರೆ ಅವುಗಳ ಮರು ಪರಿವರ್ತನೆ ಅನಿವಾರ್ಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.
Last Updated 16 ಮೇ 2022, 16:01 IST
ದೇಗುಲವಾದರೆ ಹಿಂದೂಗಳಿಗೆ, ದರ್ಗಾವಾದರೆ ಮುಸ್ಲಿಮರಿಗೆ ಬಿಟ್ಟುಕೊಡಿ: ಪೇಜಾವರ ಶ್ರೀ

ಕಲಬುರಗಿ | ಶೇ 10ರಷ್ಟು ಮೀಸಲಾತಿ ಜಾರಿಗೆ ಒತ್ತಾಯ: ವಿಶ್ವಪ್ರಸನ್ನತೀರ್ಥ ಸ್ವಾಮೀಜಿ

‘ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರ ಸರ್ಕಾರ ಶೇ 10ರಷ್ಟು ಮೀಸಲಾತಿ ಘೋಷಿಸಿದೆ. ರಾಜ್ಯ ಸರ್ಕಾರ ಅದಕ್ಕೆ ಬೇಕಾದ ಸಾಂವಿಧಾನಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಶೀಘ್ರ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಒತ್ತಾಯಿಸಿದರು.
Last Updated 16 ಫೆಬ್ರುವರಿ 2022, 16:42 IST
ಕಲಬುರಗಿ | ಶೇ 10ರಷ್ಟು ಮೀಸಲಾತಿ ಜಾರಿಗೆ ಒತ್ತಾಯ: ವಿಶ್ವಪ್ರಸನ್ನತೀರ್ಥ ಸ್ವಾಮೀಜಿ
ADVERTISEMENT

ಗೋಸಾಗಾಟ ತಡೆದವರ ಮೇಲೆ ಹಲ್ಲೆ: ಪೇಜಾವರ ಸ್ವಾಮೀಜಿ ಖಂಡನೆ

ಮಾರಣಾಂತಿಕ ದುಷ್ಕೃತ್ಯ ನಡೆಸಿರುವ ಘಟನೆ ದಿಗ್ಭ್ರಮೆ ಮೂಡಿಸಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
Last Updated 1 ಡಿಸೆಂಬರ್ 2021, 15:47 IST
ಗೋಸಾಗಾಟ ತಡೆದವರ ಮೇಲೆ ಹಲ್ಲೆ: ಪೇಜಾವರ ಸ್ವಾಮೀಜಿ ಖಂಡನೆ

ನೋಡಿ: 2021 ನವೆಂಬರ್‌ 15ರ ಸುದ್ದಿ ಸಂಚಯ | ಈ ದಿನದ ಪ್ರಮುಖ ವಿದ್ಯಮಾನ

ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಿಸಿದ ಇಂದಿನ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ನೋಟ
Last Updated 15 ನವೆಂಬರ್ 2021, 12:39 IST
ನೋಡಿ: 2021 ನವೆಂಬರ್‌ 15ರ ಸುದ್ದಿ ಸಂಚಯ | ಈ ದಿನದ ಪ್ರಮುಖ ವಿದ್ಯಮಾನ

ಪೇಜಾವರ ಶ್ರೀಗಳ ಹೇಳಿಕೆಗೆ ಬೆಂಬಲ: ಅದಮಾರು ಶ್ರೀ

ಈಚೆಗೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ನೀಡಿದ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದು, ಟೀಕೆಗಳು ವ್ಯಕ್ತವಾಗಿವೆ. ಹಿರಿಯ ಶ್ರೀಗಳ ಹೇಳಿಕೆಗೆ ಪೂರ್ಣ ಪ್ರಮಾಣದ ಬೆಂಬಲವಿದೆ ಎಂದು ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು.
Last Updated 26 ಮಾರ್ಚ್ 2021, 14:04 IST
ಪೇಜಾವರ ಶ್ರೀಗಳ ಹೇಳಿಕೆಗೆ ಬೆಂಬಲ: ಅದಮಾರು ಶ್ರೀ
ADVERTISEMENT
ADVERTISEMENT
ADVERTISEMENT