ಗುರುವಾರ, 3 ಜುಲೈ 2025
×
ADVERTISEMENT

Pen Drive

ADVERTISEMENT

ಕೊಲೆ ಯತ್ನ: ಡಿಜಿಗೆ ಸಚಿವ ರಾಜಣ್ಣ ಪುತ್ರ ದೂರು, ‍ಪೆನ್‌ಡ್ರೈವ್ ಹಸ್ತಾಂತರ

ಮನೆಗೆ ಬಂದಿದ್ದ ಇಬ್ಬರು ಕೊಲೆಗೆ ಪ್ರಯತ್ನ ನಡೆಸಿದ್ದರು. ಅವರನ್ನು ಬಂಧಿಸುವಂತೆ ಕೋರಿ ಸಹಕಾರ ಸಚಿವ ರಾಜಣ್ಣ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಗುರುವಾರ ದೂರು ನೀಡಿದರು.
Last Updated 27 ಮಾರ್ಚ್ 2025, 9:32 IST
ಕೊಲೆ ಯತ್ನ: ಡಿಜಿಗೆ ಸಚಿವ ರಾಜಣ್ಣ ಪುತ್ರ ದೂರು, ‍ಪೆನ್‌ಡ್ರೈವ್ ಹಸ್ತಾಂತರ

ಪೆನ್‌ ಡ್ರೈವ್ ಹಂಚಿಕೆ: ಅರ್ಜಿ ಹಿಂಪಡೆದ ಪ್ರೀತಂ ಗೌಡ

‘ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಪೆನ್‌ಡ್ರೈವ್‌ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು’ ಎಂದು ಕೋರಿ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ತಾವು ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ.
Last Updated 28 ನವೆಂಬರ್ 2024, 14:27 IST
ಪೆನ್‌ ಡ್ರೈವ್ ಹಂಚಿಕೆ: ಅರ್ಜಿ ಹಿಂಪಡೆದ ಪ್ರೀತಂ ಗೌಡ

ಸುಪ್ರೀಂ ಕೋರ್ಟ್‌ನಲ್ಲೂ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ.
Last Updated 11 ನವೆಂಬರ್ 2024, 15:35 IST
ಸುಪ್ರೀಂ ಕೋರ್ಟ್‌ನಲ್ಲೂ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ಜಾಮೀನು ಅರ್ಜಿಗಳ ವಜಾ

ಅತ್ಯಾಚಾರ ಎಸಗಿದ ಆರೋಪದ ಪ್ರಕರಣದಲ್ಲಿ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿರುವ ಹೈಕೋರ್ಟ್‌, ಈ ನೀಚತನದ ಕೃತ್ಯಗಳು ಸ್ವಸ್ಥ ಸಮಾಜದ ಬೆನ್ನುಹುರಿಯಲ್ಲಿ ಚಳಿ ಹುಟ್ಟಿಸುವಂತಿದೆ’ ಎಂದು ಹೈಕೋರ್ಟ್‌ ಆಘಾತ ವ್ಯಕ್ತಪಡಿಸಿದೆ.
Last Updated 21 ಅಕ್ಟೋಬರ್ 2024, 16:08 IST
ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ಜಾಮೀನು ಅರ್ಜಿಗಳ ವಜಾ

ಪೆನ್‌ ಡ್ರೈವ್‌ ಹಂಚಿಕೆ | ಪ್ರೀತಂ ಗೌಡ ವಿರುದ್ಧ ತನಿಖೆ ಮುಂದುವರಿಯಲಿ: ಹೈಕೋರ್ಟ್‌

‘ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ಹಗರಣದ ಆರೋಪಕ್ಕೆ ಸಂಬಂಧಿಸಿದ ಪೆನ್‌ ಡ್ರೈವ್‌ಗಳನ್ನು ಹಂಚಿಕೆ ಮಾಡಿದ ಆರೋಪದಡಿ ಮಾಜಿ ಶಾಸಕ ಬಿಜೆಪಿಯ ಪ್ರೀತಂ ಗೌಡ ಅವರ ವಿರುದ್ಧದ ಕ್ರಿಮಿನಲ್‌ ಪ್ರಕರಣದ ತನಿಖೆ ಮುಂದುವರಿಯಬೇಕು’ ಎಂದು ಹೈಕೋರ್ಟ್‌ ಆದೇಶಿಸಿದೆ.
Last Updated 26 ಸೆಪ್ಟೆಂಬರ್ 2024, 15:14 IST
ಪೆನ್‌ ಡ್ರೈವ್‌ ಹಂಚಿಕೆ | ಪ್ರೀತಂ ಗೌಡ ವಿರುದ್ಧ ತನಿಖೆ ಮುಂದುವರಿಯಲಿ: ಹೈಕೋರ್ಟ್‌

ಪೆನ್‌ ಡ್ರೈವ್‌ ಹಂಚಿದ್ದರೆ ದೊಡ್ಡ ಪಾಪ: ಹೈಕೋರ್ಟ್‌

‘ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಅಶ್ಲೀಲ ವಿಡಿಯೊಗಳನ್ನು ಒಳಗೊಂಡ ಪೆನ್‌ ಡ್ರೈವ್‌ ಹಂಚಿಕೆ ಮಾಡಿಸಿದ್ದರೆ ಅದೊಂದು ದೊಡ್ಡ ಪಾಪ. ಈ ಕೃತ್ಯ ಸಂತ್ರಸ್ತೆಯರನ್ನು ಇನ್ನಿಲ್ಲದ ಅವಮಾನಕ್ಕೆ ನೂಕಿರುವ ಸಂಗತಿ’ ಎಂದು ಹೈಕೋರ್ಟ್‌ ತೀವ್ರ ಕಳವಳ ವ್ಯಕ್ತಪಡಿಸಿದೆ.
Last Updated 21 ಸೆಪ್ಟೆಂಬರ್ 2024, 0:29 IST
ಪೆನ್‌ ಡ್ರೈವ್‌ ಹಂಚಿದ್ದರೆ ದೊಡ್ಡ ಪಾಪ: ಹೈಕೋರ್ಟ್‌

ಪ್ರಜ್ವಲ್ ಅತ್ಯಾಚಾರ, ರೇವಣ್ಣ ಲೈಂಗಿಕ ಕಿರುಕುಳ ದೃಢ:ಚಾರ್ಜ್‌ಶೀಟ್‌ ಸಲ್ಲಿಸಿದ SIT

ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದ ಸಂತ್ರಸ್ತೆಗೆ ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ಅವರು ಲೈಂಗಿಕ ಕಿರುಕುಳ ನೀಡಿರುವುದು ಮತ್ತು ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ನಡೆಸಿ, ವಿಡಿಯೊ ಚಿತ್ರೀಕರಿಸಿಕೊಂಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ
Last Updated 24 ಆಗಸ್ಟ್ 2024, 0:07 IST
ಪ್ರಜ್ವಲ್ ಅತ್ಯಾಚಾರ, ರೇವಣ್ಣ ಲೈಂಗಿಕ ಕಿರುಕುಳ ದೃಢ:ಚಾರ್ಜ್‌ಶೀಟ್‌ ಸಲ್ಲಿಸಿದ SIT
ADVERTISEMENT

ಪ್ರಜ್ವಲ್‌–ರೇವಣ್ಣ ಅರ್ಜಿ ವಿಚಾರಣೆ ಮುಂದೂಡಿಕೆ

ಮನೆಕೆಲಸದಾಕೆಯ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ನಿಯಮಿತ ಮತ್ತು ನಿರೀಕ್ಷಣಾ ಜಾಮೀನು ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಚಾರಣೆ ಮುಂದೂಡಿದೆ.
Last Updated 8 ಆಗಸ್ಟ್ 2024, 14:33 IST
ಪ್ರಜ್ವಲ್‌–ರೇವಣ್ಣ ಅರ್ಜಿ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ಜಾಮೀನು ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಸಂತ್ರಸ್ತೆ ಅಪಹರಣ ಆರೋಪ
Last Updated 5 ಆಗಸ್ಟ್ 2024, 23:30 IST
ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ಜಾಮೀನು ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಪ್ರಜ್ವಲ್ ರೇವಣ್ಣ ಪ್ರಕರಣ: ವಿಡಿಯೊ ಅಸಲಿ

ಅತ್ಯಾಚಾರ ಪ್ರಕರಣ: ಮಾಜಿ ಸಂಸದನ ಬಂಧನ ಪ್ರಕರಣ
Last Updated 2 ಆಗಸ್ಟ್ 2024, 0:08 IST
ಪ್ರಜ್ವಲ್ ರೇವಣ್ಣ ಪ್ರಕರಣ: ವಿಡಿಯೊ ಅಸಲಿ
ADVERTISEMENT
ADVERTISEMENT
ADVERTISEMENT