ಪೆಂಕಾಕ್ ಸಿಲಾಟ್ನಲ್ಲಿ ಕಂಚಿನ ಪದಕ: ಪ್ರೋತ್ಸಾಹದ ನಿರೀಕ್ಷೆಯಲ್ಲಿ ಕ್ರೀಡಾಪಟುಗಳು
Khelo India Games: ದಿಯು: ಖೇಲೊ ಇಂಡಿಯಾ ಬೀಚ್ ಗೇಮ್ಸ್ನಲ್ಲಿ ಕಂಚಿನ ಪದಕ ಗೆದ್ದಿದ್ದರೂ ಪೆಂಕಾಕ್ ಸಿಲಾಟ್ ಕ್ರೀಡಾಪಟುಗಳಿಗೆ ರಾಜ್ಯದಲ್ಲಿ ಸೂಕ್ತ ಪ್ರೋತ್ಸಾಹ ಸಿಗುತ್ತಿಲ್ಲ ಎಂದು ಕರ್ನಾಟಕದ ಕ್ರೀಡಾಪಟುಗಳು ಬೇಸರ ವ್ಯಕ್ತಪಡಿಸಿದ್ದಾರೆLast Updated 9 ಜನವರಿ 2026, 11:19 IST