ಮೈಸೂರು ವಿವಿ: ಅತಿಥಿ ಉಪನ್ಯಾಸಕರ ಕಾಯಮಾತಿಗೆ ಹೈಕೋರ್ಟ್ ಆದೇಶ
‘ಸೇವೆ ಕಾಯಂಗೊಳಿಸಬೇಕು’ ಎಂದು ಕೋರಿ ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನ ಅಟ್ಟಹಳ್ಳಿಯ ಎಂ.ಕಾಂತರಾಜು ಒಳಗೊಂಡಂತೆ 59 ಉಪನ್ಯಾಸಕರು ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಭಾಗಶಃ ಮಾನ್ಯ ಮಾಡಿದೆ.Last Updated 27 ಏಪ್ರಿಲ್ 2019, 20:28 IST