ಪೆಶಾವರ: ಶುಕ್ರವಾರದ ಪ್ರಾರ್ಥನೆ ವೇಳೆ ಮಸೀದಿಯಲ್ಲಿ ಸ್ಫೋಟ; ನಾಲ್ವರಿಗೆ ಗಾಯ
ವಾಯವ್ಯ ಪಾಕಿಸ್ತಾನದ ಖೈಬರ್ ಪಂಖ್ತುಖ್ವಾ ಪ್ರಾಂತ್ಯದ ಮಸೀದಿಯೊಂದರಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟಿಸಿ ಹಿರಿಯ ಧಾರ್ಮಿಕ ಮುಖಂಡ ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.Last Updated 14 ಮಾರ್ಚ್ 2025, 14:10 IST