ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Petrol Bomb case

ADVERTISEMENT

ಪೆಟ್ರೋಲ್‌ ಬಾಂಬ್‌ ಎಸೆದ ಪ್ರಕರಣ | ಸಮಗ್ರ ತನಿಖೆಗೆ ಅಡ್ಡಿ; ರಾಜಭವನ

ರಾಜಭವನದ ಆವರಣದ ಹೊರಭಾಗದಲ್ಲಿ ನಡೆದಿದ್ದ ಪೆಟ್ರೋಲ್‌ ಬಾಂಬ್‌ ದಾಳಿಯನ್ನು ಸಾಧಾರಣ ವಿಧ್ವಂಸಕ ಕೃತ್ಯ ಎಂಬುದಾಗಿ ಹೇಳುವ ಮೂಲಕ ಗ್ರೇಟರ್‌ ಚೆನ್ನೈ ಪೊಲೀಸರು ಪ್ರಕರಣವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದ್ದಾರೆ.
Last Updated 26 ಅಕ್ಟೋಬರ್ 2023, 16:21 IST
ಪೆಟ್ರೋಲ್‌ ಬಾಂಬ್‌ ಎಸೆದ ಪ್ರಕರಣ | ಸಮಗ್ರ ತನಿಖೆಗೆ ಅಡ್ಡಿ; ರಾಜಭವನ

ಮನೆ ಖಾಲಿ ಮಾಡಿಸಿದ್ದಕ್ಕೆ ಕೊಲೆ ಸಂಚು: ಅರೋಪಿಗಳ ಸೆರೆ, ಪೆಟ್ರೋಲ್ ಬಾಂಬ್‌ ಜಪ್ತಿ

ವ್ಯಕ್ತಿಯೊಬ್ಬರ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಡಿ ಮೂವರನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದು, ಅವರಿಂದ ಪೆಟ್ರೋಲ್ ಬಾಂಬ್‌ಗಳನ್ನು ಜಪ್ತಿ ಮಾಡಿದ್ದಾರೆ.
Last Updated 10 ಮೇ 2022, 4:24 IST
ಮನೆ ಖಾಲಿ ಮಾಡಿಸಿದ್ದಕ್ಕೆ ಕೊಲೆ ಸಂಚು: ಅರೋಪಿಗಳ ಸೆರೆ, ಪೆಟ್ರೋಲ್ ಬಾಂಬ್‌ ಜಪ್ತಿ

ತಮಿಳುನಾಡು: ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಚೇರಿಗೆ ಬುಧವಾರ ತಡರಾತ್ರಿ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದಿದ್ದಾನೆ.
Last Updated 10 ಫೆಬ್ರುವರಿ 2022, 5:55 IST
ತಮಿಳುನಾಡು: ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ

ಕೇರಳದ ಪೊಲೀಸ್ ಠಾಣೆ ಮೇಲೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು

ನೆಯ್ಯಟ್ಟಿಂಕರದ ಆರ್ಯಂಕೋಡ್‌ನಲ್ಲಿರುವ ಸ್ಥಳೀಯ ಪೊಲೀಸ್ ಠಾಣೆಯ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಮಂಗಳವಾರ ಬೆಳಗ್ಗೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಪೊಲೀಸರು ಅವರನ್ನು ಹಿಡಿಯಲು ಯತ್ನಿಸಿದರಾದರೂ, ಘಟನೆ ನಡೆದ ಕೂಡಲೇ ಇಬ್ಬರೂ ಸ್ಥಳದಿಂದ ಪರಾರಿಯಾಗಿದ್ದಾರೆ.
Last Updated 18 ಜನವರಿ 2022, 16:16 IST
ಕೇರಳದ ಪೊಲೀಸ್ ಠಾಣೆ ಮೇಲೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು

ಪೆಟ್ರೋಲ್‌ ಬಾಂಬ್‌ ದುಷ್ಕರ್ಮಿಗಳಿಗಾಗಿ ಶೋಧ; ಪೊಲೀಸರನ್ನು ಶ್ಲಾಘಿಸಿದ ಸಿ.ಟಿ. ರವಿ

‘ಜಿಲ್ಲೆಯ ಶೃಂಗೇರಿಯಲ್ಲಿ ಇದೇ 10ರಂದು ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ದಿನ ಪಟ್ಟಣದ ಜೆಸಿಬಿಎಂ ಕಾಲೇಜು ಬಳಿಯ ಹಾರ್ಡ್‌ವೇರ್‌ ಅಂಗಡಿಯೊಂದರ ಹಿಂಭಾಗದಲ್ಲಿ ಪೆಟ್ರೋಲ್‌ ತುಂಬಿದ ಬಾಟಲಿಗಳು, ಟೈರುಗಳು ಸಿಕ್ಕಿವೆ. ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 14 ಜನವರಿ 2020, 9:15 IST
ಪೆಟ್ರೋಲ್‌ ಬಾಂಬ್‌ ದುಷ್ಕರ್ಮಿಗಳಿಗಾಗಿ ಶೋಧ; ಪೊಲೀಸರನ್ನು ಶ್ಲಾಘಿಸಿದ ಸಿ.ಟಿ. ರವಿ

ಪೆಟ್ರೋಲ್ ಬಾಂಬ್‌ ಎಸೆತ ಪ್ರಕರಣದಲ್ಲಿ ಭಾಗಿಯಾಗಿದ್ದ ‘ಚತುರ್’

ಹಿರಿಯ ಸಂಶೋಧಕ ಧಾರವಾಡದ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ಅಧಿಕಾರಿಗಳು ಬಂಧಿಸಿರುವ ಪ್ರಮುಖ ಆರೋಪಿ ಪ್ರವೀಣ್ ಪ್ರಕಾಶ್ ಚತುರ್ (27), ಹೋದ ವರ್ಷ ಜ. 25ರಂದು ಇಲ್ಲಿನ ಪ್ರಕಾಶ್ ಚಿತ್ರಮಂದಿರದಲ್ಲಿ ‘ಪದ್ಮಾವತ್‌’ ಹಿಂದಿ ಚಲನಚಿತ್ರ ಪ್ರದರ್ಶನದ ವೇಳೆ ನಡೆಸಿದ್ದ ಪೆಟ್ರೋಲ್‌ ಬಾಂಬ್‌ ಸ್ಫೋಟ ಪ್ರಕರಣದ 4ನೇ ಆರೋಪಿ.
Last Updated 2 ಜೂನ್ 2019, 13:22 IST
ಪೆಟ್ರೋಲ್ ಬಾಂಬ್‌ ಎಸೆತ ಪ್ರಕರಣದಲ್ಲಿ ಭಾಗಿಯಾಗಿದ್ದ ‘ಚತುರ್’
ADVERTISEMENT
ADVERTISEMENT
ADVERTISEMENT
ADVERTISEMENT