Petrol–Diesel: ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏಳು ಪೈಸೆ ಇಳಿಕೆ
Bangalore Fuel Rates: ಬೆಂಗಳೂರು: ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏಳು ಪೈಸೆಯಷ್ಟು ಇಳಿಕೆಯಾಗಿದೆ. ಶುಕ್ರವಾರ ಪೆಟ್ರೋಲ್ ಲೀಟರ್‌ಗೆ ₹102.92, ಡೀಸೆಲ್ ₹90.99 ಇದೆ.Last Updated 25 ಜುಲೈ 2025, 3:16 IST