13ರಿಂದ ಪಿಜಿಎಲ್ ಸ್ಮಾರಕ ಸಂಗೀತ ಕಾರ್ಯಕ್ರಮ
ಸಂಗೀತ ವಿದ್ವಾನ್ ಪಿ.ಜಿ.ಲಕ್ಷ್ಮಿನಾರಾಯಣ ಅವರ ಸಂಸ್ಮರಣೆಗಾಗಿ ಪಿಜಿಎಲ್ ಸಂಸ್ಮರಣ ವೇದಿಕೆಯು ಡಿ. 13, 14ರಂದು ನಾದಬ್ರಹ್ಮ ಸಂಗೀತ ಸಭಾದ ವಾಸುದೇವಾಚಾರ್ಯ ಭವನದಲ್ಲಿ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆLast Updated 10 ಡಿಸೆಂಬರ್ 2018, 12:31 IST