ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

PHD Entrance

ADVERTISEMENT

ಚಿಕ್ಕಮಗಳೂರಿಗೆ ಹೊಸ ವಿಶ್ವವಿದ್ಯಾಲಯ, ಪಿಎಚ್‌.ಡಿ ಪ್ರವೇಶ ಸರಳ

ಬೆಂಗಳೂರು: ಕುವೆಂಪು ವಿಶ್ವವಿದ್ಯಾಲಯವನ್ನು ವಿಭಜಿಸಿ ಚಿಕ್ಕಮಗಳೂರಿನಲ್ಲಿ ನೂತನ ವಿಶ್ವವಿದ್ಯಾಲಯ ಸ್ಥಾಪಿಸಲಾಗುತ್ತಿದೆ. ಆದರೆ, ನೂತನ ವಿಶ್ವವಿದ್ಯಾಲಯಕ್ಕೆ ಯಾವುದೇ ಹೆಚ್ಚುವರಿ ಅನುದಾನ ಘೋಷಿಸಿಲ್ಲ. ಬೀದರ್‌, ಹಾವೇರಿ, ಚಾಮರಾಜನಗರ, ಬಾಗಲಕೋಟೆ, ಕೊಡಗು, ಕೊಪ್ಪಳ ಮತ್ತು ಹಾಸನ ಜಿಲ್ಲೆಗಳಲ್ಲಿ ಸ್ಥಾ‍ಪಿಸಿರುವ ವಿಶ್ವವಿದ್ಯಾಲಯಗಳ ಮಾದರಿಯಲ್ಲೇ ಚಿಕ್ಕಮಗಳೂರು ವಿಶ್ವವಿದ್ಯಾಲಯವನ್ನು ತಂತ್ರಜ್ಞಾನದ ಗರಿಷ್ಠ ಬಳಕೆಯೊಂದಿಗೆ, ಕಡಿಮೆ ಮಾನವ ಸಂಪನ್ಮೂಲ ಒಳಗೊಂಡಂತೆ ಸ್ಥಾಪಿಸಲು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಲಾಗಿದೆ.
Last Updated 17 ಫೆಬ್ರುವರಿ 2023, 17:22 IST
ಚಿಕ್ಕಮಗಳೂರಿಗೆ ಹೊಸ ವಿಶ್ವವಿದ್ಯಾಲಯ, ಪಿಎಚ್‌.ಡಿ ಪ್ರವೇಶ ಸರಳ

ಪಿಎಚ್.ಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (ಕೆಎಸ್‌ಒಯು) 2019–20ನೇ ಸಾಲಿನಿಂದ ಪಿಎಚ್.ಡಿ ಕೋರ್ಸ್‌ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.
Last Updated 7 ಏಪ್ರಿಲ್ 2019, 20:15 IST
ಪಿಎಚ್.ಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ADVERTISEMENT
ADVERTISEMENT
ADVERTISEMENT
ADVERTISEMENT