ಫೋನ್ ಕದ್ದಾಲಿಕೆ: ಅಲೋಕ್ ಕುಮಾರ್ ನಿವಾಸದಲ್ಲಿ ಸಿಬಿಐ ಅಧಿಕಾರಿಗಳ ಪರಿಶೀಲನೆ
ಅಲೋಕ್ ಕುಮಾರ್ ಕುಟುಂಬದವರಿಗೆ ಮನೆಯೊಳಗೆ ದಿಗ್ಬಂಧನ ಹಾಕಲಾಗಿತ್ತು. ಮನೆ ಒಳಗಡೆಯಿಂದ ಚಿಲಕ ಹಾಕಲಾಗಿತ್ತು. ಮೊಬೈಲ್ ಫೋನ್ ಬಳಸದಂತೆ ಪೊಲೀಸ್ ಅಧಿಕಾರಿ ಹಾಗೂ ಕುಟುಂಬದವರಿಗೆ ನಿರ್ಬಂಧ ಹೇರಲಾಗಿತ್ತು. ಸಂಜೆಯ ವೇಳೆಗೆ ಶೋಧ ಕಾರ್ಯ ಮುಗಿಸಿ ಅಧಿಕಾರಿಗಳು ಹಿಂತಿರುಗಿದರು.Last Updated 26 ಸೆಪ್ಟೆಂಬರ್ 2019, 19:52 IST