ದೈಹಿಕ ಶಿಕ್ಷಣ ಶಿಕ್ಷಕರ ಬೇಡಿಕೆ ಈಡೇರಿಸಲು ಪ್ರಯತ್ನ: ಎಂ.ಪಿ.ಲತಾ ಮಲ್ಲಿಕಾರ್ಜುನ
Teacher Support: ಹರಪನಹಳ್ಳಿಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಸಮಾವೇಶದಲ್ಲಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರು ಶಿಕ್ಷಕರ ಬೇಡಿಕೆ ಈಡೇರಿಸಲು ಸೇತುವೆಯಾಗಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.Last Updated 8 ಫೆಬ್ರುವರಿ 2026, 4:42 IST