ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Physical Education Teacher

ADVERTISEMENT

5,500 ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಸಿದ್ಧತೆ: ಮಧು ಬಂಗಾರಪ್ಪ

ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 2,000, ಪ್ರೌಢಶಾಲೆಗಳಿಗೆ 1,500 ಹಾಗೂ ಪದವಿಪೂರ್ವ ಕಾಲೇಜುಗಳಿಗೆ 2,000 ಸೇರಿ ಒಟ್ಟು 5,500 ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಸಿದ್ಧತೆ ನಡೆದಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
Last Updated 26 ಡಿಸೆಂಬರ್ 2023, 11:11 IST
5,500 ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಸಿದ್ಧತೆ: ಮಧು ಬಂಗಾರಪ್ಪ

‘ಶಿಕ್ಷಕರ ಕೊರತೆ ಇರುವೆಡೆ ದೈಹಿಕ ಶಿಕ್ಷಕರು ಪಾಠ ಮಾಡಿ’

‘ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳಲ್ಲಿ ಆಸಕ್ತ ದೈಹಿಕ ಶಿಕ್ಷಣ ಶಿಕ್ಷಕರು ಕೆಲಸಮಯ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಎಸ್ಸೆಸ್ಸೆಲ್ಸಿಯಲ್ಲಿ ಬಳ್ಳಾರಿ ಜಿಲ್ಲೆಗೆ ರಾಜ್ಯದಲ್ಲೇ ಉತ್ತಮ ಫಲಿತಾಂಶ ಬರಲು ಶ್ರಮಿಸಬೇಕು’ ಎಂದು ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಕೆ.ವಿ.ಎಂ. ನಾಗಭೂಷಣ ತಿಳಿಸಿದರು.
Last Updated 8 ಫೆಬ್ರುವರಿ 2021, 9:39 IST
‘ಶಿಕ್ಷಕರ ಕೊರತೆ ಇರುವೆಡೆ ದೈಹಿಕ ಶಿಕ್ಷಕರು ಪಾಠ ಮಾಡಿ’

ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ: ಆಟೋಟ ಕುಂಠಿತ

ಹೆಸರಘಟ್ಟ ಮುಖ್ಯರಸ್ತೆಯ ಚಿಕ್ಕಬಾಣಾವರ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕು ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರು ಇಲ್ಲದೇ ಮಕ್ಕಳು ಕ್ರೀಡಾ ಚಟುವಟಿಕೆಗಳಿಂದ ವಂಚಿತರಾಗಿದ್ದಾರೆ.
Last Updated 7 ಡಿಸೆಂಬರ್ 2018, 19:32 IST
ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ: ಆಟೋಟ ಕುಂಠಿತ

ಕ್ರೀಡೆಯಲ್ಲಿ ಪಿಎಚ್‌.ಡಿ; ತರಬೇತಿಯಲ್ಲಿ ಪರಿಣಿತ..!

ಪ್ರಾಥಮಿಕ ಶಾಲೆಯಲ್ಲೇ ಕ್ರೀಡಾಸಕ್ತಿ. ಉನ್ನತ ಸಾಧನೆಗೈಯುವ ಛಲ, ಕನಸು ಹೊಂದಿದ್ದ ಡಾ.ವಿಶ್ವನಾಥ (ಪ್ರವೀಣ) ಎಂ.ನಡಕಟ್ಟಿ ಸ್ವತಃ ಕ್ರೀಡಾಪಟು. ದೈಹಿಕ ಶಿಕ್ಷಣದಲ್ಲಿ ಮಹಾಪ್ರಬಂಧ ಮಂಡಿಸಿ, ಪಿ.ಎಚ್‌ಡಿ ಪಡೆದಿರುವ ಇವರೀಗ ಪರಿಣಿತ ತರಬೇತುದಾರ.
Last Updated 2 ಅಕ್ಟೋಬರ್ 2018, 19:31 IST
ಕ್ರೀಡೆಯಲ್ಲಿ ಪಿಎಚ್‌.ಡಿ; ತರಬೇತಿಯಲ್ಲಿ ಪರಿಣಿತ..!
ADVERTISEMENT
ADVERTISEMENT
ADVERTISEMENT
ADVERTISEMENT