ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಪರ ನಿಂತ ಕೊಡಗಿನ ಜನರು
ಕೊಡಗು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರ ವರ್ಗಾವಣೆಗೆ ಜನಪ್ರತಿನಿಧಿಯೊಬ್ಬರು ಪ್ರಯತ್ನಿಸುತ್ತಿದ್ದಾರೆ ಎಂಬ ಮಾತುಗಳು ಜಿಲ್ಲೆಯಲ್ಲಿ ಕೇಳಿಬರುತ್ತಿದ್ದು, ಅದರ ವಿರುದ್ಧ ಪ್ರತಿಭಟನೆ ನಡೆಸಲು ಜಿಲ್ಲೆಯ ಜನರು ಸಿದ್ಧತೆ ಮಾಡಿಕೊಂಡಿದ್ದಾರೆ.Last Updated 9 ಸೆಪ್ಟೆಂಬರ್ 2018, 16:28 IST