KPSC ಅಧ್ಯಕ್ಷ–ಸದಸ್ಯರ ನೇಮಕ ಪ್ರಶ್ನಿಸಿ ಪಿಐಎಲ್: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
‘ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಮತ್ತು 11 ಮಂದಿ ಸದಸ್ಯರ ನೇಮಕಾತಿ ಆದೇಶ ರದ್ದುಪಡಿಸಬೇಕು’ ಎಂದು ಕೋರಿ ಸಲ್ಲಿಸಲಾಗಿರುವ ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.Last Updated 13 ಏಪ್ರಿಲ್ 2023, 7:54 IST