ಹಿಡಕಲ್ ಜಲಾಶಯದಿಂದ ಧಾರವಾಡದ ಕೈಗಾರಿಕೆಗಳಿಗೆ ನೀರು: ಪ್ರತಿಭಟನೆ ಸದ್ಯ ಹಿಂದಕ್ಕೆ
‘ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ– ಧಾರವಾಡದ ಕೈಗಾರಿಕೆಗಳಿಗೆ ನೀರು ಸರಬರಾಜು ಮಾಡಲು ಕೈಗೊಂಡಿರುವ ಪೈಪ್‌ಲೈನ್ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ಹಾಗಾಗಿ ಮಾರ್ಚ್ 5ರಂದು ನಡೆಸಲು ಉದ್ದೇಶಿಸಲಾಗಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದಿದ್ದೇವೆ’ ಎಂದು ಶಶಿಕಾಂತ ನಾಯಿಕ ಹೇಳಿದರು.Last Updated 3 ಮಾರ್ಚ್ 2025, 10:56 IST