ಆಗಸದಲ್ಲಿ ಗ್ರಹಗಳ ಮೆರವಣಿಗೆಯ ನೋಡಾ...!
ಸೌರಮಂಡಲದಲ್ಲಿ ಸೂರ್ಯನ ಸುತ್ತ ಅದೆಷ್ಟೋ ಜ್ಯೋತಿರ್ವರ್ಷಗಳಷ್ಟು ದೂರದಲ್ಲಿ ತಮ್ಮದೇ ಕಕ್ಷೆಗಳಲ್ಲಿ ಪರಿಭ್ರಮಣ ಮಾಡುತ್ತಿರುವ ಶುಕ್ರ, ಮಂಗಳ, ಗುರು, ಶನಿ, ಯುರೇನಸ್ ಹಾಗೂ ನೆಪ್ಚೂನ್ - ಈ ಆರು ಗ್ರಹಗಳು ಪರಸ್ಪರ ತೀರಾ ಹತ್ತಿರದಲ್ಲಿ ಜನವರಿ ತಿಂಗಳಿನಲ್ಲಿ ಹಾದುಹೋಗುತ್ತಿವೆ.Last Updated 28 ಜನವರಿ 2025, 23:30 IST