Artificial Intelligence: ನಗರ ಸುಧಾರಣೆಗೆ ಕೃತಕ ಬುದ್ಧಿಮತ್ತೆ
AI for Urban Development: ಕೋಟ್ಯಂತರ ಜನರು ವಾಸವಿರುವ ನಗರಗಳಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸಲು ಈ ಆಧುನಿಕ ಯುಗದಲ್ಲಿ ಮನುಷ್ಯನ ಬುದ್ಧಿಮತ್ತೆಯೊಂದೇ ಸಾಲುವುದಿಲ್ಲ. ಅದರ ಜೊತೆಗೆ ಯಂತ್ರಗಳ ಕೃತಕ ಬುದ್ಧಿಮತ್ತೆಯೂ ಬೇಕೇ ಬೇಕು.Last Updated 8 ಜುಲೈ 2025, 23:30 IST