ಪ್ಲಾಸ್ಟಿಕ್ ನಿಷೇಧಕ್ಕೆ ಜಾಗೃತಿ: ಪಿಒಪಿ ಬದಲು ಮಣ್ಣಿನ ಗಣೇಶ ಮೂರ್ತಿ ಬಳಕೆಗೆ ಸಲಹೆ
ಪ್ಲಾಸ್ಟಿಕ್ ಬಳಕೆ ನಿಷೇಧ, ಕಸ ವಿಂಗಡಣೆ, ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿ ಬದಲು ಮಣ್ಣಿನ ಗಣೇಶ ಮೂರ್ತಿ ಬಳಕೆ ಬಗ್ಗೆ ಶಾಲಾ ಮಕ್ಕಳ ಮೂಲಕ ಜಾಗೃತಿ ಮೂಡಿಸಲು ಬಿಬಿಎಂಪಿ ಮುಂದಾಗಿದೆ.Last Updated 11 ಜುಲೈ 2019, 20:06 IST