ಶಾಲೆ, ಕಾಲೇಜು, ದೇವಾಲಯ ಆವರಣದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಕ್ಕೆ ಸೂಚನೆ
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಶಾಲೆ, ಕಾಲೇಜು, ದೇವಾಲಯಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿಯಾಗದಿದ್ದರೆ ದಂಡ ಹಾಕಿ, ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.Last Updated 8 ಸೆಪ್ಟೆಂಬರ್ 2023, 15:39 IST