ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

PLD Bank

ADVERTISEMENT

ಅರಕಲಗೂಡು: ‘ಬಡ್ಡಿ ಮನ್ನಾ ಯೋಜನೆ ಲಾಭ ಪಡೆಯಿರಿ’

ಪಿಎಲ್‌ಡಿ ಬ್ಯಾಂಕ್ ಆಡಳಿತ ಮಂಡಳಿ ಸಾಮಾನ್ಯ ಸಭೆ
Last Updated 7 ಫೆಬ್ರುವರಿ 2024, 14:36 IST
ಅರಕಲಗೂಡು: ‘ಬಡ್ಡಿ ಮನ್ನಾ ಯೋಜನೆ ಲಾಭ ಪಡೆಯಿರಿ’

ಪಿಎಲ್‌ಡಿ ಬ್ಯಾಂಕ್: ಅಧ್ಯಕ್ಷರಾಗಿ ಮಹದೇವಸ್ವಾಮಿ ಆಯ್ಕೆ

ಚಾಮರಾಜನಗರ: ಚಾಮರಾಜನಗರ ತಾಲ್ಲೂಕು ಪ್ರಾಥಮಿಕ ಸಹಕಾರ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಎಚ್.ಎಸ್. ಮಹದೇವಸ್ವಾಮಿ ಎನ್‌ರಿಚ್, ಉಪಾಧ್ಯಕ್ಷರಾಗಿ ಕೆ.ಬಿ.ಭಾನುಪ್ರಕಾಶ್ ಅವಿರೋಧವಾಗಿ ಸೋಮವಾರ ಆಯ್ಕೆಯಾದರು.
Last Updated 11 ಡಿಸೆಂಬರ್ 2023, 17:12 IST
ಪಿಎಲ್‌ಡಿ ಬ್ಯಾಂಕ್: ಅಧ್ಯಕ್ಷರಾಗಿ ಮಹದೇವಸ್ವಾಮಿ ಆಯ್ಕೆ

ಪಿಎಲ್ ಡಿ ಬ್ಯಾಂಕ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

ಆಯ್ಕೆ
Last Updated 19 ಜುಲೈ 2023, 5:11 IST
ಪಿಎಲ್ ಡಿ ಬ್ಯಾಂಕ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

ಕೋಲಾರ: ಪಿಎಲ್‌ಡಿ ಬ್ಯಾಂಕ್: ₹ 1.88 ಕೋಟಿ ಲಾಭ

‘ಬ್ಯಾಂಕ್‌ ಪ್ರಸಕ್ತ ಸಾಲಿನಲ್ಲಿ ₹ 1.88 ಕೋಟಿ ಲಾಭ ಗಳಿಸಿದೆ’ ಎಂದು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷ ವೆಂಕಟೇಶ್ ಹೇಳಿದರು.
Last Updated 24 ಡಿಸೆಂಬರ್ 2021, 11:35 IST
ಕೋಲಾರ: ಪಿಎಲ್‌ಡಿ ಬ್ಯಾಂಕ್: ₹ 1.88 ಕೋಟಿ ಲಾಭ

ಪಿಎಲ್‌ಡಿ ಬ್ಯಾಂಕ್‌ ಅಭಿವೃದ್ಧಿಗೆ ಸಹಕರಿಸಿ: ಸೊಣ್ಣಿಗೌಡ

ಅವಿಭಜಿತ ಜಿಲ್ಲೆಯಲ್ಲಿ ಎರಡನೇ ಬಾರಿಗೆ ಅಧಿಕಾರ ಸಿಕ್ಕಿದೆ. ಬ್ಯಾಂಕನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಕೆಲಸ ಮಾಡಲಾಗುವುದು. ಎಲ್ಲರೂ ಸಹಕಾರ ನೀಡಬೇಕು ಎಂದು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಸೊಣ್ಣಿಗೌಡ ಹೇಳಿದರು.
Last Updated 13 ಜನವರಿ 2021, 4:15 IST
ಪಿಎಲ್‌ಡಿ ಬ್ಯಾಂಕ್‌ ಅಭಿವೃದ್ಧಿಗೆ ಸಹಕರಿಸಿ: ಸೊಣ್ಣಿಗೌಡ

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ

ಹಾಲು ಉತ್ಪಾದಕರ ಸಹಕಾರ ಸಂಘ, ರೈತರ ಸೇವಾ ಸಹಕಾರ ಸಂಘ, ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಪಿಎಲ್‌ಡಿ ಬ್ಯಾಂಕ್‌ಗೆ 5ನೇ ಬಾರಿಗೆ ಅಧ್ಯಕ್ಷರಾಗಿ ತುಮಕೂರು ಹಾಲು ಒಕ್ಕೂಟದ ನಿರ್ದೇಶಕರಾಗಿ, ಅಧ್ಯಕ್ಷರಾಗಿ ಮತ್ತು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Last Updated 8 ಜನವರಿ 2021, 20:26 IST
ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ

ಮದ್ದೂರು: ಆಡಳಿತ ಮಂಡಳಿಗೆ ತರಾಟೆ

ಮದ್ದೂರು: ಪಿಎಲ್‌ಡಿ ಬ್ಯಾಂಕ್ ವಾರ್ಷಿಕ ಸಭೆ, ಗದ್ದಲ
Last Updated 24 ಡಿಸೆಂಬರ್ 2020, 3:33 IST
ಮದ್ದೂರು: ಆಡಳಿತ ಮಂಡಳಿಗೆ ತರಾಟೆ
ADVERTISEMENT

ತುಮಕೂರು: ಬೀಗ ಮುರಿದು ಟ್ರಾಕ್ಟರ್ ಮರು ಜಪ್ತಿ

ರೈತನಿಂದ ಟ್ರಾಕ್ಟರ್‌ ಜಪ್ತಿ ಮಾಡಿದ್ದರಿಂದ ಆಕ್ರೋಶಗೊಂಡ ರೈತರು ಶುಕ್ರವಾರ ಬ್ಯಾಂಕ್‌ ಗೋಡೌನ್‌ನ ಬೀಗ ಒಡೆದು ಟ್ರಾಕ್ಟರ್‌ನ್ನು ಮರುಜಪ್ತಿ ಮಾಡಿದರು.
Last Updated 10 ಜನವರಿ 2020, 15:02 IST
ತುಮಕೂರು: ಬೀಗ ಮುರಿದು ಟ್ರಾಕ್ಟರ್ ಮರು ಜಪ್ತಿ

ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ನಿಧನ

ರಾಜ್ಯದ ಗಮನ ಸೆಳೆದಿದ್ದ ಚುನಾವಣೆ
Last Updated 29 ಅಕ್ಟೋಬರ್ 2018, 19:45 IST
ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ನಿಧನ

ಪಿಎಲ್‌ಡಿ ಬ್ಯಾಂಕ್ ಸಾಲ ಮನ್ನಾಕ್ಕೆ ಆಗ್ರಹ

ರಾಜ್ಯದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ಪಿಎಲ್‌ಡಿ ಬ್ಯಾಂಕ್)ಗಳಲ್ಲಿನ ರೈತರ ಸಾಲವನ್ನೂ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಗುರುವಾರ ವಿವಿಧ ಬ್ಯಾಂಕ್‌ಗಳ ಅಧ್ಯಕ್ಷರು, ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
Last Updated 11 ಅಕ್ಟೋಬರ್ 2018, 10:31 IST
ಪಿಎಲ್‌ಡಿ ಬ್ಯಾಂಕ್ ಸಾಲ ಮನ್ನಾಕ್ಕೆ ಆಗ್ರಹ
ADVERTISEMENT
ADVERTISEMENT
ADVERTISEMENT