ತೀವ್ರ ಕುತೂಹಲ ಮೂಡಿಸಿರುವ ಬೆಳಗಾವಿ ಪಿಎಲ್ಡಿ ಬ್ಯಾಂಕ್ ಚುನಾವಣೆಗೆ ಕ್ಷಣಗಣನೆ
ಇಲ್ಲಿನ ಮಹಾದ್ವಾರ ರಸ್ತೆಯಲ್ಲಿರುವ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿ ಎಲ್ ಡಿ) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.Last Updated 7 ಸೆಪ್ಟೆಂಬರ್ 2018, 4:54 IST