ಎಂಸಿಡಿಸಿಸಿ ಬ್ಯಾಂಕ್ ಚುನಾವಣೆ ಇಂದು: ಫಲಿತಾಂಶ ಇಂದೇ ಹೊರಬೀಳುವ ನಿರೀಕ್ಷೆ
ತೀವ್ರ ಕುತೂಹಲ ಕೆರಳಿಸಿರುವ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ (ಎಂಸಿಡಿಸಿಸಿ) ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಗುರುವಾರ (ಜೂನ್ 27) ನಡೆಯಲಿದ್ದು, ನಾಲ್ವರು ಶಾಸಕರು ಸೇರಿದಂತೆ 12 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.Last Updated 26 ಜೂನ್ 2025, 4:47 IST