ಪಿಎಲ್ಡಿ ಬ್ಯಾಂಕ್; ಚುನಾವಣೆ 7ರಂದು
ತೀವ್ರ ಕುತೂಹಲ ಕೆರಳಿಸಿರುವ, ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಬೆಳಗಾವಿ ಪಿಎಲ್ಡಿ (ಬೆಳಗಾವಿ ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ) ಬ್ಯಾಂಕ್ನ ಅಧ್ಯಕ್ಷ– ಉಪಾಧ್ಯಕ್ಷರ ಚುನಾವಣೆಯನ್ನು ಇದೇ ತಿಂಗಳ 7ರಂದು ನಡೆಸಲು ಚುನಾವಣಾಧಿಕಾರಿಯಾಗಿರುವ ತಹಶೀಲ್ದಾರ್ ಮಂಜುಳಾ ನಾಯಕ ತೀರ್ಮಾನಿಸಿದ್ದಾರೆ.Last Updated 5 ಸೆಪ್ಟೆಂಬರ್ 2018, 14:22 IST