ಸಿಬಿಐ ನೂತನ ಸೂತ್ರಧಾರಿ ಆಯ್ಕೆ; ಜ.24ರಂದು ಪ್ರಧಾನಿ ನೇತೃತ್ವದ ಸಮಿತಿ ಸಭೆ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ, ಸಿಬಿಐ ಮುಖ್ಯಸ್ಥರ ಆಯ್ಕೆ ಮಾಡಲಿದ್ದಾರೆ.Last Updated 16 ಜನವರಿ 2019, 13:46 IST