ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

PM Modi

ADVERTISEMENT

ಕಾರ್ಗಿಲ್ ವಿಜಯ ದಿವಸ: ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ ​

ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು.
Last Updated 26 ಜುಲೈ 2024, 5:14 IST
ಕಾರ್ಗಿಲ್ ವಿಜಯ ದಿವಸ: ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ ​

ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವ: ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿರುವ ಮೋದಿ

ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದು, ಹುತಾತ್ಮರಾದ ವೀರ ಯೋಧರಿಗೆ ನಮನ ಸಲ್ಲಿಸಲಿದ್ದಾರೆ.
Last Updated 26 ಜುಲೈ 2024, 2:08 IST
ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವ: ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿರುವ ಮೋದಿ

Union Budget 2024: ಸತತ 7ನೇ ಬಾರಿಗೆ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್‌

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಿಗ್ಗೆ 11 ಗಂಟೆಗೆ 2024-25ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ.
Last Updated 23 ಜುಲೈ 2024, 1:55 IST
Union Budget 2024: ಸತತ 7ನೇ ಬಾರಿಗೆ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್‌

ವಿಶ್ವ ಪಾರಂಪರಿಕ ಸಮಿತಿಯ 46ನೇ ಸಭೆ ಉದ್ಘಾಟಿಸಲಿರುವ ಪ್ರಧಾನಿ ಮೋದಿ ​

ನವದೆಹಲಿಯಲ್ಲಿ ಜುಲೈ 21 ರಿಂದ 31ರ ವರೆಗೆ ನಡೆಯಲಿರುವ ವಿಶ್ವ ಪಾರಂಪರಿಕ ಸಮಿತಿಯ 46ನೇ ಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಉದ್ಘಾಟಿಸಲಿದ್ದಾರೆ.
Last Updated 21 ಜುಲೈ 2024, 2:48 IST
ವಿಶ್ವ ಪಾರಂಪರಿಕ ಸಮಿತಿಯ 46ನೇ ಸಭೆ ಉದ್ಘಾಟಿಸಲಿರುವ ಪ್ರಧಾನಿ ಮೋದಿ ​

ಅಗ್ನಿವೀರ ನಿಖಿಲ್ ಸಾವಿನ ತನಿಖೆಯಾಗಲಿ: ರಾಷ್ಟ್ರಪತಿ, ಪ್ರಧಾನಿಗೆ ಪೋಷಕರ ಮನವಿ

ಇತ್ತೀಚೆಗೆ ಕಾಶ್ಮೀರದಲ್ಲಿ ಹುತಾತ್ಮರಾದ ಅಗ್ನಿವೀರ ಸೈನಿಕ ನಿಖಿಲ್‌ ಧಾಡ್‌ವಾಲ್‌ ಅವರ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಅವರ ಪೋಷಕರು, ರಾಷ್ಟ್ರಪತಿ ಮತ್ತು ಪ್ರಧಾನಿ ಮಂತ್ರಿ ಅವರಲ್ಲಿ ಮನವಿ ಮಾಡಿದ್ದಾರೆ.
Last Updated 20 ಜುಲೈ 2024, 14:23 IST
ಅಗ್ನಿವೀರ ನಿಖಿಲ್ ಸಾವಿನ ತನಿಖೆಯಾಗಲಿ: ರಾಷ್ಟ್ರಪತಿ, ಪ್ರಧಾನಿಗೆ ಪೋಷಕರ ಮನವಿ

ಉತ್ತರ ಪ್ರದೇಶ ರೈಲು ದುರಂತ | ಪ್ರಧಾನಿ, ರೈಲ್ವೆ ಸಚಿವರು ಹೊಣೆ ಹೊರಬೇಕು: ಖರ್ಗೆ

ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್ ಹಳಿತಪ್ಪಿದ ಘಟನೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘಟನೆಯ ಸಂಪೂರ್ಣ ಹೊಣೆ ಹೊರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
Last Updated 18 ಜುಲೈ 2024, 13:11 IST
ಉತ್ತರ ಪ್ರದೇಶ ರೈಲು ದುರಂತ | ಪ್ರಧಾನಿ, ರೈಲ್ವೆ ಸಚಿವರು ಹೊಣೆ ಹೊರಬೇಕು: ಖರ್ಗೆ

ಪ್ರಧಾನಿ ಮೋದಿ ಭೇಟಿ ಮಾಡಿದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
Last Updated 15 ಜುಲೈ 2024, 9:15 IST
ಪ್ರಧಾನಿ ಮೋದಿ ಭೇಟಿ ಮಾಡಿದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್
ADVERTISEMENT

'ಸಂವಿಧಾನ ಹತ್ಯಾ ದಿವಸ್‌' ಘೋಷಣೆ: ಕೇಂದ್ರದ ವಿರುದ್ಧ ಖರ್ಗೆ‌ ವಾಗ್ದಾಳಿ

ಜೂನ್‌ 25 ಅನ್ನು ‘ಸಂವಿಧಾನ ಹತ್ಯಾ ದಿವಸ್‌’ (ಸಂವಿಧಾನದ ಹತ್ಯೆಯ ದಿನ) ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಶುಕ್ರವಾರ ಘೋಷಿಸಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದ ವಿರುದ್ಧ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
Last Updated 13 ಜುಲೈ 2024, 5:02 IST
'ಸಂವಿಧಾನ ಹತ್ಯಾ ದಿವಸ್‌' ಘೋಷಣೆ: ಕೇಂದ್ರದ ವಿರುದ್ಧ  ಖರ್ಗೆ‌ ವಾಗ್ದಾಳಿ

ಸಂವಿಧಾನ ಹತ್ಯಾ ದಿವಸ್‌ಗೆ ಖಂಡನೆ: ಜೂನ್‌ 4 ಮೋದಿ ಮುಕ್ತಿ ದಿವಸ್ ಎಂದ ಕಾಂಗ್ರೆಸ್

ಜೂನ್‌ 25 ಅನ್ನು ‘ಸಂವಿಧಾನ ಹತ್ಯಾ ದಿವಸ್‌’ (ಸಂವಿಧಾನದ ಹತ್ಯೆಯ ದಿನ) ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಶುಕ್ರವಾರ ಘೋಷಿಸಿದೆ. ಈ ಕ್ರಮವನ್ನು ಕಟುವಾಗಿ ಟೀಕಿಸಿದ ಕಾಂಗ್ರೆಸ್ ಜೂನ್‌ 4ನ್ನು 'ಮೋದಿ ಮುಕ್ತಿ ದಿವಸ್' ಎಂದು ಆಚರಿಸಬೇಕು ಎಂದು ಕಿಡಿಕಾರಿದೆ.
Last Updated 13 ಜುಲೈ 2024, 3:37 IST
ಸಂವಿಧಾನ ಹತ್ಯಾ ದಿವಸ್‌ಗೆ ಖಂಡನೆ: ಜೂನ್‌ 4 ಮೋದಿ ಮುಕ್ತಿ ದಿವಸ್ ಎಂದ ಕಾಂಗ್ರೆಸ್

ಆಗಸ್ಟ್‌ನಲ್ಲಿ ನರೇಂದ್ರ ಮೋದಿ ಸರ್ಕಾರ ಪತನವಾಗಬಹುದು: ಲಾಲು ಪ್ರಸಾದ್ ಭವಿಷ್ಯ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದುರ್ಬಲವಾಗಿದೆ. ಆಗಸ್ಟ್‌ ತಿಂಗಳ ಆರಂಭದಲ್ಲಿ ಅದು ಪತನಗೊಳ್ಳಬಹುದು ಎಂದು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಶುಕ್ರವಾರ ಹೇಳಿದ್ದಾರೆ.
Last Updated 5 ಜುಲೈ 2024, 13:18 IST
ಆಗಸ್ಟ್‌ನಲ್ಲಿ ನರೇಂದ್ರ ಮೋದಿ ಸರ್ಕಾರ ಪತನವಾಗಬಹುದು: ಲಾಲು ಪ್ರಸಾದ್ ಭವಿಷ್ಯ
ADVERTISEMENT
ADVERTISEMENT
ADVERTISEMENT