ಕಿಸಾನ್ ಮಾನಧನ್: ರಾಜ್ಯದ 41,683 ರೈತರು ನೋಂದಣಿ
ದೇಶದ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಪಿಂಚಣಿ ನೀಡಲು ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್ ಮಾನಧನ್ ಯೋಜನೆಯಡಿ (ಪಿಎಂಕೆಎಂವೈ) ಇಲ್ಲಿಯವರೆಗೆ 23.30 ಲಕ್ಷ ರೈತರು ಹೆಸರು ನೋಂದಾಯಿಸಿದ್ದಾರೆ.Last Updated 6 ಫೆಬ್ರುವರಿ 2024, 16:02 IST