ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

PMNarendra Modi

ADVERTISEMENT

ಭಾರತದ ಸಂಸ್ಕೃತಿಗೆ ಜಾಗತಿಕ ಮನ್ನಣೆ: ಪ್ರಧಾನಿ ಮೋದಿ

‘ಮನ್‌ ಕಿ ಬಾತ್’: ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಟ್ಟವರಿಗೆ ಪ್ರಧಾನಿ ಮೋದಿ ಕೃತಜ್ಞತೆ
Last Updated 30 ಜೂನ್ 2024, 15:37 IST
ಭಾರತದ ಸಂಸ್ಕೃತಿಗೆ ಜಾಗತಿಕ ಮನ್ನಣೆ: ಪ್ರಧಾನಿ ಮೋದಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ: ಮೋದಿ ಪುನರುಚ್ಚಾರ

ವಿಪಕ್ಷಗಳ ಖಂಡನೆ, ದೂರಿನ ನಡುವೆಯೂ ಮೋದಿ ಸಮರ್ಥನೆ
Last Updated 22 ಏಪ್ರಿಲ್ 2024, 16:32 IST
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 
ಮಂಗಳಸೂತ್ರ ಕಸಿಯುತ್ತಾರೆ: ಮೋದಿ ಪುನರುಚ್ಚಾರ

ಮೋದಿ ಮತ್ತೆ ಅಧಿಕಾರಕ್ಕೇರಿದರೆ ಇದೇ ಕೊನೆಯ ಪ್ರಜಾಸತ್ತಾತ್ಮಕ ಚುನಾವಣೆ: ಚಿದಂಬರಂ

‘ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿಯಾದರೆ ಈ 2024ರ ಲೋಕಸಭಾ ಚುನಾವಣೆಯೇ ಕೊನೆಯ ಪ್ರಜಾಸತ್ತಾತ್ಮಕ ಚುನಾವಣೆಯಾಗಲಿದೆ’ ಎಂದು ಕಾಂಗ್ರೆಸ್‌ ಮುಖಂಡ ಪಿ. ಚಿದಂಬರಂ ಭಾನುವಾರ ಕೇರಳದ ತಿರುನಂತಪುರದಲ್ಲಿ ಅಭಿಪ್ರಾಯಪಟ್ಟರು.
Last Updated 21 ಏಪ್ರಿಲ್ 2024, 11:18 IST
ಮೋದಿ ಮತ್ತೆ ಅಧಿಕಾರಕ್ಕೇರಿದರೆ ಇದೇ ಕೊನೆಯ ಪ್ರಜಾಸತ್ತಾತ್ಮಕ ಚುನಾವಣೆ: ಚಿದಂಬರಂ

ಬಿಜೆಪಿಗೆ 4,000ಕ್ಕಿಂತ ಹೆಚ್ಚು ಸ್ಥಾನ: ಟ್ರೋಲ್ ಆದ ನಿತೀಶ್

ಎನ್‌ಡಿಎ ಮೈತ್ರಿಕೂಟವು ಲೋಕಸಭಾ ಚುನಾವಣೆಯಲ್ಲಿ 4,000 ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ಹೇಳುವ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೊಳಗಾಗಿದ್ದಾರೆ.
Last Updated 7 ಏಪ್ರಿಲ್ 2024, 16:12 IST
ಬಿಜೆಪಿಗೆ 4,000ಕ್ಕಿಂತ ಹೆಚ್ಚು ಸ್ಥಾನ: ಟ್ರೋಲ್ ಆದ ನಿತೀಶ್

ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ‘ಮೋದಿ ಮತ್ತೊಮ್ಮೆ’ ವಾತಾವರಣ: ವಿಜಯೇಂದ್ರ ಅಭಿಪ್ರಾಯ

ಆದರಣೀಯ ಪ್ರಧಾನಿ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಇಡೀ ದೇಶವೇ ಮೆಚ್ಚುತ್ತಿದೆ. ದೇಶದಾದ್ಯಂತ ಮೋದಿಜೀ ಅವರ ಪರ ವಾತಾವರಣ ನಿರ್ಮಾಣವಾಗಿದೆ. 400ಕ್ಕೂ ಹೆಚ್ಚು ಸ್ಥಾನಗಳನ್ನು ಎನ್‍ಡಿಎ ಪಡೆಯಬೇಕೆಂಬ ಸಂಕಲ್ಪ ಮೋದಿಯವರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
Last Updated 5 ಏಪ್ರಿಲ್ 2024, 8:18 IST
ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ‘ಮೋದಿ ಮತ್ತೊಮ್ಮೆ’ ವಾತಾವರಣ: ವಿಜಯೇಂದ್ರ ಅಭಿಪ್ರಾಯ

‘ಶಕ್ತಿ’ ನಾಶದ ಪ್ರಣಾಳಿಕೆ ಇಂಡಿಯಾ ಒಕ್ಕೂಟದವರದ್ದು: ಪ್ರಧಾನಿ ಮೋದಿ

ಇಂಡಿಯಾ ಒಕ್ಕೂಟದ ಪ್ರಣಾಳಿಕೆಯು ‘ಶಕ್ತಿ’ಯನ್ನು ಕೊನೆಗಾಣಿಸುವ ಕುರಿತು ಹೇಳಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು ‘ಶಕ್ತಿ’ಯನ್ನು ನಾಶಮಾಡಲು ಬಯಸುವವರು ಮತ್ತು ಅವರನ್ನು ಆರಾಧಿಸುವವರ ನಡುವಿನ ಹೋರಾಟ ಎಂದು ಹೇಳಿದ್ದಾರೆ.
Last Updated 18 ಮಾರ್ಚ್ 2024, 8:01 IST
‘ಶಕ್ತಿ’ ನಾಶದ ಪ್ರಣಾಳಿಕೆ ಇಂಡಿಯಾ ಒಕ್ಕೂಟದವರದ್ದು: ಪ್ರಧಾನಿ ಮೋದಿ

16ಕ್ಕೆ ಕಲಬುರಗಿ, 18ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 16ರಂದು ಕಲಬುರಗಿ, 18ರಂದು ಶಿವಮೊಗ್ಗದಲ್ಲಿ ಹಮ್ಮಿಕೊಂಡಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.
Last Updated 13 ಮಾರ್ಚ್ 2024, 15:31 IST
16ಕ್ಕೆ ಕಲಬುರಗಿ, 18ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ
ADVERTISEMENT

ಹೂಡಿಕೆಗೆ ಉತ್ತೇಜನ: ಭಾರತ–ಯುಎಇ ಒಪ್ಪಂದ

ಪರಸ್ಪರ ರಾಷ್ಟ್ರಗಳಲ್ಲಿ ಹೂಡಿಕೆ ಆಕರ್ಷಣೆ , ವ್ಯಾಪಾರ, ಸಂಪರ್ಕ ಸೇವೆ ವೃದ್ಧಿಗೆ ಆದ್ಯತೆ
Last Updated 13 ಫೆಬ್ರುವರಿ 2024, 15:58 IST
ಹೂಡಿಕೆಗೆ ಉತ್ತೇಜನ: ಭಾರತ–ಯುಎಇ ಒಪ್ಪಂದ

ರಾಜ್ಯಸಭೆಗೆ ಮನಮೋಹನ್‌ ಸಿಂಗ್‌ ಕೊಡುಗೆ ಶ್ಲಾಘಿಸಿದ ಪ್ರಧಾನಿ ಮೋದಿ

ರಾಜ್ಯಸಭೆಯಿಂದ ನಿವೃತ್ತರಾಗುತ್ತಿರುವ ಸದಸ್ಯರಿಗೆ ವಿದಾಯ ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸದನಕ್ಕೆ ಮನಮೋಹನ್ ಸಿಂಗ್ ಅವರ ಕೊಡುಗೆಯನ್ನು ಶ್ಲಾಘಿಸಿದರು.
Last Updated 8 ಫೆಬ್ರುವರಿ 2024, 6:50 IST
ರಾಜ್ಯಸಭೆಗೆ ಮನಮೋಹನ್‌ ಸಿಂಗ್‌ ಕೊಡುಗೆ ಶ್ಲಾಘಿಸಿದ ಪ್ರಧಾನಿ ಮೋದಿ

National Girl Child Day: ಹೆಣ್ಣುಮಕ್ಕಳ ಸಾಧನೆ ಶ್ಲಾಘಿಸಿದ ಪ್ರಧಾನಿ ಮೋದಿ

ಇಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನ. ಈ ಹಿನ್ನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೆಣ್ಣುಮಕ್ಕಳ ಸಾಧನೆಯನ್ನು ಶ್ಲಾಘಿಸಿದ್ದಾರೆ.
Last Updated 24 ಜನವರಿ 2024, 5:40 IST
National Girl Child Day: ಹೆಣ್ಣುಮಕ್ಕಳ ಸಾಧನೆ ಶ್ಲಾಘಿಸಿದ ಪ್ರಧಾನಿ ಮೋದಿ
ADVERTISEMENT
ADVERTISEMENT
ADVERTISEMENT