ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT

PMO

ADVERTISEMENT

ಪ್ರಧಾನಿ ಕಚೇರಿ ಅಧಿಕಾರಿಯೆಂದು ಕಾಶ್ಮೀರದ ಆಡಳಿತಕ್ಕೆ ಮೋಸ ಮಾಡಿದ್ದವನ ಬಂಧನ!

ಶ್ರೀನಗರ: ಪ್ರಧಾನಮಂತ್ರಿ ಕಾರ್ಯಾಲಯದ ಅಧಿಕಾರಿ(ಪಿಎಂಒ) ಎಂದು ಹೇಳಿಕೊಂಡು ಜಮ್ಮು ಮತ್ತು ಕಾಶ್ಮೀರದ ಆಡಳಿತ ವ್ಯವಸ್ಥೆಯನ್ನೇ ಯಾಮಾರಿಸಿ ಝಡ್ ಪ್ಲಸ್ ಭದ್ರತೆ ಪಡೆದಿದ್ದ ಭೂಪನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
Last Updated 17 ಮಾರ್ಚ್ 2023, 13:25 IST
ಪ್ರಧಾನಿ ಕಚೇರಿ ಅಧಿಕಾರಿಯೆಂದು ಕಾಶ್ಮೀರದ ಆಡಳಿತಕ್ಕೆ ಮೋಸ ಮಾಡಿದ್ದವನ ಬಂಧನ!

ಪಿ.ಎಂ ಕೇರ್ಸ್ ನಿಧಿ ಸರ್ಕಾರದ್ದಲ್ಲ: ಪ್ರಧಾನಿ ಕಚೇರಿ ಸ್ಪಷ್ಟನೆ

ಆರ್‌ಟಿಐ ಕಾಯ್ದೆಯಡಿ ಮಾಹಿತಿ ನೀಡಲಾಗದು; ದೆಹಲಿ ಹೈಕೋರ್ಟ್‌ಗೆ ಪಿಎಂಒ ಕಚೇರಿ ಪ್ರಮಾಣಪತ್ರ
Last Updated 1 ಫೆಬ್ರವರಿ 2023, 3:15 IST
ಪಿ.ಎಂ ಕೇರ್ಸ್ ನಿಧಿ ಸರ್ಕಾರದ್ದಲ್ಲ: ಪ್ರಧಾನಿ ಕಚೇರಿ ಸ್ಪಷ್ಟನೆ

ಜೋಶಿಮಠ ಪರಿಸ್ಥಿತಿ ನಿಭಾಯಿಸಲು ಯೋಜನೆ: ಪಿಎಂಒ

ಭಾನುವಾರ ಪ್ರಧಾನ ಮಂತ್ರಿ ಕಚೇರಿ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದ ಅಧಿಕಾರಿಗಳು, ಗಡಿ ನಿರ್ವಹಣಾ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರು (ಎನ್‌ಡಿಎಂಎ) ಸೋಮವಾರ ಉತ್ತರಾಖಂಡ್‌ಗೆ ಭೇಟಿ ನೀಡಿ ಪರಿಸ್ಥಿತಿ ನಿರ್ಣಯಿಸಲಿದ್ದಾರೆ ಎಂದರು.
Last Updated 9 ಜನವರಿ 2023, 2:46 IST
ಜೋಶಿಮಠ ಪರಿಸ್ಥಿತಿ ನಿಭಾಯಿಸಲು ಯೋಜನೆ: ಪಿಎಂಒ

ಜಮ್ಮು ಮತ್ತು ಕಾಶ್ಮೀರ | ಕಂದಕಕ್ಕೆ ಉರುಳಿದ ಕಾರು; 8 ಸಾವು

ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರ್ ಜಿಲ್ಲೆಯಲ್ಲಿ ರಸ್ತೆಯಿಂದ ಸ್ಕಿಡ್ ಆದ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದು ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 31 ಆಗಸ್ಟ್ 2022, 3:22 IST
ಜಮ್ಮು ಮತ್ತು ಕಾಶ್ಮೀರ | ಕಂದಕಕ್ಕೆ ಉರುಳಿದ ಕಾರು; 8 ಸಾವು

PMO: ಕೇಂದ್ರದ ಉನ್ನತ ಅಧಿಕಾರಿಗಳ ಪುನರ್‌ವ್ಯವಸ್ಥೆ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸೋಮವಾರ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಪರಿಷ್ಕರಣೆ ಮಾಡಿದ್ದು, ಹಿರಿಯ ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ಸಹಕಾರ ಕಾರ್ಯದರ್ಶಿಯಾಗಿ ಹಾಗೂ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಕಾರ್ಯದರ್ಶಿ (ಡಿಒಪಿಟಿ) ಪಿ.ಕೆ.ತ್ರಿಪಾಠಿ ಅವರನ್ನು ಸಚಿವಾಲಯದ ಕಾರ್ಯದರ್ಶಿ ಹುದ್ದೆಗೆ ನಿಯುಕ್ತಿಗೊಳಿಸಿದೆ.
Last Updated 2 ಮೇ 2022, 15:33 IST
PMO: ಕೇಂದ್ರದ ಉನ್ನತ ಅಧಿಕಾರಿಗಳ ಪುನರ್‌ವ್ಯವಸ್ಥೆ

ಚುನಾವಣಾ ಸುಧಾರಣೆ: ಆಯುಕ್ತರ ಜೊತೆಗೆ ಪಿಎಂಒ ಅಧಿಕಾರಿಗಳ ಅನೌಪಚಾರಿಕ ಸಭೆ

ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಶಿಷ್ಟಾಚಾರದಂತೆ ಆಯುಕ್ತರು ಸಚಿವರನ್ನು ಭೇಟಿ ಆಗುವುದಿಲ್ಲ. ಕಾನೂನು ಸಚಿವರು ಅಥವಾ ಸಚಿವಾಲಯದ ಕಾರ್ಯದರ್ಶಿಗಳೇ ಆಯೋಗದ ಕಚೇರಿಗೆ ತೆರಳಿ ಭೇಟಿ ಆಗುವರು.
Last Updated 17 ಡಿಸೆಂಬರ್ 2021, 12:25 IST
ಚುನಾವಣಾ ಸುಧಾರಣೆ: ಆಯುಕ್ತರ ಜೊತೆಗೆ ಪಿಎಂಒ ಅಧಿಕಾರಿಗಳ ಅನೌಪಚಾರಿಕ ಸಭೆ

ಪ್ರಧಾನಿ ಮೋದಿ ಟ್ವಿಟರ್ ಖಾತೆಗೆ ಕನ್ನ: ಬಿಟ್‌ಕಾಯಿನ್‌ ಲಿಂಕ್‌ ಹಂಚಿಕೆ

ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಟ್ವಿಟರ್ ಖಾತೆಯು ಶನಿವಾರ ತಡರಾತ್ರಿ ಕೆಲ ಹೊತ್ತು ನಿಯಂತ್ರಣವನ್ನು ಕಳೆದುಕೊಂಡಿತ್ತು, ಬಳಿಕ ಮರುಸ್ಥಾಪಿಸಲಾಗಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ (ಪಿಎಂಒ) ಭಾನುವಾರ ತಿಳಿಸಿದೆ.
Last Updated 12 ಡಿಸೆಂಬರ್ 2021, 2:02 IST
ಪ್ರಧಾನಿ ಮೋದಿ ಟ್ವಿಟರ್ ಖಾತೆಗೆ ಕನ್ನ: ಬಿಟ್‌ಕಾಯಿನ್‌ ಲಿಂಕ್‌ ಹಂಚಿಕೆ
ADVERTISEMENT

ಸೀಮೋಲ್ಲಂಘನ: ಇಂದಿರಾ ಬೆನ್ನಿಗಿದ್ದ ‘ಚಾಣಕ್ಯ’

ಪ್ರಧಾನಿ ಕಾರ್ಯಾಲಯದ ಪ್ರಧಾನ ಕಾರ್ಯದರ್ಶಿಯಾಗಿದ್ದ ಹಕ್ಸರ್ ಅವರನ್ನು ಸ್ಮರಿಸಲು ಹತ್ತಾರು ಕಾರಣಗಳಿವೆ
Last Updated 30 ನವೆಂಬರ್ 2021, 19:30 IST
ಸೀಮೋಲ್ಲಂಘನ: ಇಂದಿರಾ ಬೆನ್ನಿಗಿದ್ದ ‘ಚಾಣಕ್ಯ’

ಪ್ರಧಾನಿ ಮೋದಿ ಸಲಹೆಗಾರರಾಗಿ ನಿವೃತ್ತ ಐಎಎಸ್‌ ಅಧಿಕಾರಿ ಅಮಿತ್‌ ಖರೆ ನೇಮಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರರಾಗಿ ನಿವೃತ್ತ ಐಎಎಸ್‌ ಅಧಿಕಾರಿ ಅಮಿತ್‌ ಖರೆ ನೇಮಕಗೊಂಡಿದ್ದಾರೆ. ಕೇಂದ್ರದ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿಯಾಗಿದ್ದ ಅಮಿತ್‌ ಖರೆ, ಸೆಪ್ಟೆಂಬರ್‌ 30ರಂದು ನಿವೃತ್ತರಾದರು. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿಯಾಗಿ ಅಮಿತ್‌ ಖರೆ ಕಾರ್ಯನಿರ್ವಹಿಸಿದ್ದರು. ಪ್ರಧಾನಿ ಸಲಹೆಗಾರರಾಗಿ ಅಮಿತ್‌ ಖರೆ ಅವರ ನೇಮಕಾತಿಗೆ ಸಂಪುಟದ ನೇಮಕಾತಿಗಳ ಸಮಿತಿಯು ಅನುಮೋದನೆ ನೀಡಿದೆ.
Last Updated 12 ಅಕ್ಟೋಬರ್ 2021, 13:21 IST
ಪ್ರಧಾನಿ ಮೋದಿ ಸಲಹೆಗಾರರಾಗಿ ನಿವೃತ್ತ ಐಎಎಸ್‌ ಅಧಿಕಾರಿ ಅಮಿತ್‌ ಖರೆ ನೇಮಕ

ಪಿಎಂ ಕೇರ್ಸ್‌ ಸರ್ಕಾರಿ ನಿಧಿಯಲ್ಲ: ದೆಹಲಿ ಹೈಕೋರ್ಟ್‌ಗೆ ಕೇಂದ್ರದ ಮಾಹಿತಿ

‘ಪಿಎಂ ಕೇರ್ಸ್ ಫಂಡ್’ ಸರ್ಕಾರದ ನಿಧಿಯಲ್ಲ. ಅದಕ್ಕೆ ನೀಡುವ ದೇಣಿಗೆಗಳು ಭಾರತದ ಬೊಕ್ಕಸಕ್ಕೆ ಹೋಗುವುದಿಲ್ಲ ಎಂದು ದೆಹಲಿ ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಗುರುವಾರ ಮಾಹಿತಿ ನೀಡಿದೆ.
Last Updated 23 ಸೆಪ್ಟೆಂಬರ್ 2021, 17:17 IST
ಪಿಎಂ ಕೇರ್ಸ್‌ ಸರ್ಕಾರಿ ನಿಧಿಯಲ್ಲ: ದೆಹಲಿ ಹೈಕೋರ್ಟ್‌ಗೆ ಕೇಂದ್ರದ ಮಾಹಿತಿ
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT