ಗುರುವಾರ, 3 ಜುಲೈ 2025
×
ADVERTISEMENT

PNB bank fraud case

ADVERTISEMENT

ಪಿಎನ್‌ಬಿ ವಂಚನೆ ಪ್ರಕರಣ: ಬೆಲ್ಜಿಯಂನಲ್ಲಿ ಆರೋಪಿ ಮೆಹುಲ್ ಚೋಕ್ಸಿ ಬಂಧನ

Latest update on Mehul Choksi's arrest: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ಆರೋಪಿ ಮೆಹುಲ್ ಚೋಕ್ಸಿ ಅವರನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದೆ.
Last Updated 14 ಏಪ್ರಿಲ್ 2025, 2:54 IST
ಪಿಎನ್‌ಬಿ ವಂಚನೆ ಪ್ರಕರಣ: ಬೆಲ್ಜಿಯಂನಲ್ಲಿ ಆರೋಪಿ ಮೆಹುಲ್ ಚೋಕ್ಸಿ ಬಂಧನ

ಬ್ಯಾಂಕ್‌ ವಂಚನೆ ಪ್ರಕರಣ: ಕೇರಳ ಕಾಂಗ್ರೆಸ್‌ ಮಾಜಿ ನಾಯಕನ ಆಸ್ತಿ ಜಪ್ತಿ

ಸಹಕಾರಿ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಕೇರಳ ಕಾಂಗ್ರೆಸ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಕೆ.ಅಬ್ರಹಾಂ ಮತ್ತು ಅವರಿಗೆ ಸಂಬಂಧಿಸಿದ ವ್ಯಕ್ತಿಯೊಬ್ಬರಿಗೆ ಸೇರಿದ ₹4.34 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಜಪ್ತಿ ಮಾಡಿದೆ.
Last Updated 13 ನವೆಂಬರ್ 2023, 13:53 IST
ಬ್ಯಾಂಕ್‌ ವಂಚನೆ ಪ್ರಕರಣ: ಕೇರಳ ಕಾಂಗ್ರೆಸ್‌ ಮಾಜಿ ನಾಯಕನ ಆಸ್ತಿ ಜಪ್ತಿ

ನೀರವ್ ಮೋದಿ ಆಸ್ತಿ ಬ್ಯಾಂಕ್‌ಗೆ ಮರಳಿಸಲು ಅನುಮತಿ

ಜಾರಿ ನಿರ್ದೇಶನಾಲಯ (ಇ.ಡಿ.) ಮುಟ್ಟುಗೋಲು ಹಾಕಿಕೊಂಡಿದ್ದ, ಉದ್ಯಮಿ ನೀರವ್ ಮೋದಿಗೆ ಸೇರಿದ ಒಟ್ಟು ₹ 440 ಕೋಟಿ ಮೌಲ್ಯದ ಆಸ್ತಿಯನ್ನು ಪಂಜಾಬ್ ನ್ಯಾಷನಲ್‌ ಬ್ಯಾಂಕ್‌ಗೆ ಮರಳಿಸಲು ವಿಶೇಷ ನ್ಯಾಯಾಲಯವೊಂದು ಅನುಮತಿ ನೀಡಿದೆ.
Last Updated 19 ಆಗಸ್ಟ್ 2021, 15:11 IST
ನೀರವ್ ಮೋದಿ ಆಸ್ತಿ ಬ್ಯಾಂಕ್‌ಗೆ ಮರಳಿಸಲು ಅನುಮತಿ

ಚೋಕ್ಸಿ ಅಪಹರಣ ಆರೋಪದ ತನಿಖೆ: ಪ್ರಧಾನಿ ಗ್ಯಾಸ್ಟನ್ ಬ್ರೌನ್

ಆಂಟಿಗುವಾ ಮತ್ತು ಬಾರ್ಬುಡಾ ರಾಯಲ್ ಪೊಲೀಸರಿಂದ ತನಿಖೆ
Last Updated 7 ಜೂನ್ 2021, 6:12 IST
ಚೋಕ್ಸಿ ಅಪಹರಣ ಆರೋಪದ ತನಿಖೆ: ಪ್ರಧಾನಿ ಗ್ಯಾಸ್ಟನ್ ಬ್ರೌನ್

ಮೆಹುಲ್‌ ಚೋಕ್ಸಿಗೆ ಜಾಮೀನು ನಿರಾಕರಿಸಿದ ಡೊಮಿನಿಕಾ ಮ್ಯಾಜಿಸ್ಟ್ರೇಟ್‌

ಅಕ್ರಮವಾಗಿ ಕೆರೆಬಿಯನ್‌ ದ್ವೀಪ ರಾಷ್ಟ್ರಕ್ಕೆ ಪ್ರವೇಶಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉದ್ಯಮಿ ಮೆಹುಲ್‌ ಚೋಕ್ಸಿ ಅವರನ್ನು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
Last Updated 3 ಜೂನ್ 2021, 6:26 IST
ಮೆಹುಲ್‌ ಚೋಕ್ಸಿಗೆ ಜಾಮೀನು ನಿರಾಕರಿಸಿದ ಡೊಮಿನಿಕಾ ಮ್ಯಾಜಿಸ್ಟ್ರೇಟ್‌

ಮೆಹುಲ್ ಚೋಕ್ಸಿಯನ್ನು ಕರೆತರಲು ಡೊಮಿನಿಕಾಗೆ ಸಿಬಿಐ ಡಿಐಜಿ ನೇತೃತ್ವದ ತಂಡ

ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್‌ ಚೋಕ್ಸಿಯನ್ನು ಭಾರತಕ್ಕೆ ಕರೆತರಲು ತನಿಖಾ ಸಂಸ್ಥೆಗಳ ಅಧಿಕಾರಿಗಳನ್ನು ಒಳಗೊಂಡ ಸಿಬಿಐ ಡಿಐಜಿ ನೇತೃತ್ವದ ತಂಡವು ಡೊಮಿನಿಕಾಗೆ ತೆರಳಿದೆ. ಅಲ್ಲಿನ ನ್ಯಾಯಾಲಯವು ಗಡಿಪಾರು ಮಾಡಲು ಅವಕಾಶ ನೀಡಿದರೆ, ಭಾರತದ ತಂಡವು ಬಂಧಿತ ಚೋಕ್ಸಿಯನ್ನು ಭಾರತಕ್ಕೆ ಕರೆತರಲಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
Last Updated 1 ಜೂನ್ 2021, 16:25 IST
ಮೆಹುಲ್ ಚೋಕ್ಸಿಯನ್ನು ಕರೆತರಲು ಡೊಮಿನಿಕಾಗೆ ಸಿಬಿಐ ಡಿಐಜಿ ನೇತೃತ್ವದ ತಂಡ

ಪೊಲೀಸ್ ಕಸ್ಟಡಿಯಲ್ಲಿರುವ ಮೆಹುಲ್ ಚೋಕ್ಸಿ ಫೋಟೊ ಪ್ರಕಟಿಸಿದ ಸ್ಥಳೀಯ ಮಾಧ್ಯಮ

ಪಿಎನ್‌ಬಿ ವಂಚನೆ ಪ್ರಕರಣದಲ್ಲಿ ಮೆಹುಲ್ ಚೋಕ್ಸಿ ಪ್ರಮುಖ ಆರೋಪಿ
Last Updated 30 ಮೇ 2021, 7:48 IST
ಪೊಲೀಸ್ ಕಸ್ಟಡಿಯಲ್ಲಿರುವ ಮೆಹುಲ್ ಚೋಕ್ಸಿ ಫೋಟೊ ಪ್ರಕಟಿಸಿದ ಸ್ಥಳೀಯ ಮಾಧ್ಯಮ
ADVERTISEMENT

ಮೆಹುಲ್‌ ಚೋಕ್ಸಿ ಹಸ್ತಾಂತರಕ್ಕೆ ತಡೆ ನೀಡಿದ ಡೊಮಿನಿಕಾ ಕೋರ್ಟ್‌

ಡೊಮಿನಿಕಾದಲ್ಲಿ ಬಂಧನಕ್ಕೊಳಗಾದ ವಜ್ರದ ವ್ಯಾಪಾರಿ ಮೆಹುಲ್‌ ಚೋಕ್ಸಿ ಅವರಿಗೆ ಕಾನೂನು ಸಲಹೆ ಪಡೆಯಲು ಅವಕಾಶ ನೀಡದಿರುವುದಕ್ಕೆ ಅವರ ಪರ ವಕೀಲರು, ಡೊಮಿನಿಕಾ ನ್ಯಾಯಾಲಯದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ನ್ಯಾಯಾಲಯ ಚೋಕ್ಸಿ ಹಸ್ತಾಂತರ ಪ್ರಕ್ರಿಯೆಗೆ ತಡೆ ನೀಡಿದೆ.
Last Updated 28 ಮೇ 2021, 2:54 IST
ಮೆಹುಲ್‌ ಚೋಕ್ಸಿ ಹಸ್ತಾಂತರಕ್ಕೆ ತಡೆ ನೀಡಿದ ಡೊಮಿನಿಕಾ ಕೋರ್ಟ್‌

ಭಾರತಕ್ಕೆ ಚೋಕ್ಸಿ ಹಸ್ತಾಂತರಿಸಲು ಆಂಟಿಗುವಾ ಪ್ರಧಾನಿ ಸೂಚನೆ

ಡೊಮಿನಿಕಾದಲ್ಲಿ ಬಂಧಿತನಾಗಿರುವ ವಜ್ರವ್ಯಾಪಾರಿ ಮೆಹುಲ್‌ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಆಂಟಿಗುವಾ ಮತ್ತು ಬಾರ್ಬುಡಾ ಪ್ರಧಾನಿ ಗಾಸ್ಟನ್ ಬ್ರೌನ್ ಸೂಚಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
Last Updated 27 ಮೇ 2021, 5:56 IST
ಭಾರತಕ್ಕೆ ಚೋಕ್ಸಿ ಹಸ್ತಾಂತರಿಸಲು ಆಂಟಿಗುವಾ ಪ್ರಧಾನಿ ಸೂಚನೆ

ಬ್ಯಾಂಕ್ ವಂಚನೆ ಪ್ರಕರಣ: ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಡೊಮಿನಿಕಾದಲ್ಲಿ ಬಂಧನ

ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ವಂಚಿಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮ ಬುಧವಾರ ವರದಿ ಮಾಡಿದೆ.
Last Updated 26 ಮೇ 2021, 18:24 IST
ಬ್ಯಾಂಕ್ ವಂಚನೆ ಪ್ರಕರಣ: ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಡೊಮಿನಿಕಾದಲ್ಲಿ ಬಂಧನ
ADVERTISEMENT
ADVERTISEMENT
ADVERTISEMENT