ಸಂತ್ರಸ್ತೆ ಹೆಸರು ಬಹಿರಂಗ: ಶ್ರೀರಾಮುಲು ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಎಫ್ಐಆರ್
POCSO Case: ಪೋಕ್ಸೊ ಸಂತ್ರಸ್ತೆ ಹೆಸರು ಬಹಿರಂಗಪಡಿಸಿದ್ದ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ವಿರುದ್ಧ ಬಳ್ಳಾರಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ಜ.18ರಂದು ಎಫ್ಐಆರ್ ದಾಖಲಾಗಿದೆ.Last Updated 19 ಜನವರಿ 2026, 4:32 IST