ಚಾಮರಾಜನಗರ | 8 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಶಿಕ್ಷೆ
ಎಂಟು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಗೆ ನಗರದ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಶುಕ್ರವಾರ ಆದೇಶಿಸಿದೆ.Last Updated 30 ಡಿಸೆಂಬರ್ 2022, 16:24 IST